ದೇಶಜಾನುವಾರು ಕಳ್ಳಸಾಗಣೆ ಪ್ರಕರಣ: ಮಮತಾ ಬ್ಯಾನರ್ಜಿ ಆಪ್ತ ಸಹಾಯಕನನ್ನು ಬಂಧಿಸಿದ ಸಿಬಿಐ
2020ರ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಹಾಗೂ ಟಿಎಂಸಿಯ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ.