ದೇಶTMCಗೆ ತೀವ್ರ ಮುಖಭಂಗ: 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸಿಎಂ ಮಮತಾ ಬ್ಯಾನರ್ಜಿಗೆ ಹೀನಾಯ ಸೋಲು!
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ತೀವ್ರ ಮುಖಭಂಗವಾಗಿದೆ. 294 ಕ್ಷೇತ್ರಗಳಲ್ಲಿ ಟಿಎಂಸಿ 79 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದಾರೆ.