Mamata Banerjee

'ಖುದಾ ಹಫೀಜ್, ಇನ್ಶಾ ಅಲ್ಲಾ ಜೊತೆಗೆ ‘ಜೈ ಶ್ರೀರಾಮ್’ ಕೂಡ ಹೇಳಿ; ಎಲ್ಲೆಂದರಲ್ಲಿ ಬಾಬ್ರಿ ಮಸೀದಿ ನಿರ್ಮಿಸಲು ಇದು ನಿನ್ನಪ್ಪನಾ ಆಸ್ತಿಯೇ?'
ದೇಶ

'ಖುದಾ ಹಫೀಜ್, ಇನ್ಶಾ ಅಲ್ಲಾ ಜೊತೆಗೆ ‘ಜೈ ಶ್ರೀರಾಮ್’ ಕೂಡ ಹೇಳಿ; ಎಲ್ಲೆಂದರಲ್ಲಿ ಬಾಬ್ರಿ ಮಸೀದಿ ನಿರ್ಮಿಸಲು ಇದು ನಿನ್ನಪ್ಪನಾ ಆಸ್ತಿಯೇ?'

ದೀದಿಯವರ ಯಾವುದೇ ಭಾಷಣದ ವೀಡಿಯೊ ನೋಡಿ, ಅವರು ಮೈಕ್ ತೆಗೆದುಕೊಂಡು ಬಲಕ್ಕೆ ಹೋಗಿ ಇನ್ಶಾ ಅಲ್ಲಾ ಎನ್ನುತ್ತಾರೆ, ಎಡಕ್ಕೆ ಹೋಗಿ ಖುದಾ ಹಫೀಜ್ ಎನ್ನುತ್ತಾರೆ.

'ನಾನು ಜಲ್ಮುರಿ ತಿಂದಿದ್ದು ಟಿಎಂಸಿ ನಾಯಕರಿಗೆ ಮೆಣಸಿನ ಕಾಯಿ ಉರಿ ನೀಡುತ್ತಿದೆ': ಪ್ರಧಾನಿ ಮೋದಿ; Video
ದೇಶ

'ನಾನು ಜಲ್ಮುರಿ ತಿಂದಿದ್ದು ಟಿಎಂಸಿ ನಾಯಕರಿಗೆ ಮೆಣಸಿನ ಕಾಯಿ ಉರಿ ನೀಡುತ್ತಿದೆ': ಪ್ರಧಾನಿ ಮೋದಿ; Video

ನಾಡಿಯಾ ಜಿಲ್ಲೆಯ ಕೃಷ್ಣನಗರದಲ್ಲಿ ಇಂದು ನಡೆದ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 50 ವರ್ಷಗಳ ಚುನಾವಣಾ ಇತಿಹಾಸದಲ್ಲಿ ಈ ಬಾರಿ ಹಿಂಸಾಚಾರ ಅತ್ಯಲ್ಪ ಮಟ್ಟದಲ್ಲಿದೆ ಎಂದು ಹೇಳಿದರು.

'ಪ್ರಧಾನಿ ಮೋದಿ ಮೀನು ತಿನ್ನುವುದಾದರೆ ನಾನು ಅವರಿಗೆ ಅಡುಗೆ ಮಾಡಿ ಬಡಿಸುತ್ತೇನೆ': ಮಮತಾ ಬ್ಯಾನರ್ಜಿ
ದೇಶ

'ಪ್ರಧಾನಿ ಮೋದಿ ಮೀನು ತಿನ್ನುವುದಾದರೆ ನಾನು ಅವರಿಗೆ ಅಡುಗೆ ಮಾಡಿ ಬಡಿಸುತ್ತೇನೆ': ಮಮತಾ ಬ್ಯಾನರ್ಜಿ

ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಗಡಿಯೊಂದಕ್ಕೆ ಹೋಗಿ ಜಾಲ್ಮುರಿ ಸೇವಿಸಿದ್ದು ಭಾರೀ ಸುದ್ದಿಯಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ತಿನ್ನುವುದಾದರೆ ನಾನು ಅವರಿಗೆ ಮೀನು ಅಡುಗೆ ಮಾಡಿ ಬಡಿಸುತ್ತೇನೆ ಎಂದು ಹೇಳಿದ್ದರು.

ಮೋದಿ ಬಗ್ಗೆ ದೀದಿ ಅಸಭ್ಯ ಶಬ್ದ ಬಳಕೆ ಆರೋಪ! ಆ ವಿಡಿಯೋದಲ್ಲಿರೋದೇನು?
ದೇಶ

ಮೋದಿ ಬಗ್ಗೆ ದೀದಿ ಅಸಭ್ಯ ಶಬ್ದ ಬಳಕೆ ಆರೋಪ! ಆ ವಿಡಿಯೋದಲ್ಲಿರೋದೇನು?

ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಲು ಅವಹೇಳನಕಾರಿ ಭಾಷೆ ಮತ್ತು ಅಸಭ್ಯ ಭಾಷೆಯನ್ನು ಬಳಸುತ್ತಿರುವುದು ಇದೇ ಮೊದಲಲ್ಲ.

ಚುನಾವಣೆಗೂ ಒಂದು ದಿನ ಮುನ್ನ ದೀದಿ ಗೆ ಬಿಗ್ ಶಾಕ್; 'ಮಮತಾ ನಡೆ ಪ್ರಜಾಪ್ರಭುತ್ವಕ್ಕೆ ಅಪಾಯದ ಕೃತ್ಯ'; ಸುಪ್ರೀಂ ಕೋರ್ಟ್ ಕೆಂಡಾಮಂಡಲ!
ದೇಶ

ಚುನಾವಣೆಗೂ ಒಂದು ದಿನ ಮುನ್ನ ದೀದಿ ಗೆ ಬಿಗ್ ಶಾಕ್; 'ಮಮತಾ ನಡೆ ಪ್ರಜಾಪ್ರಭುತ್ವಕ್ಕೆ ಅಪಾಯದ ಕೃತ್ಯ'; ಸುಪ್ರೀಂ ಕೋರ್ಟ್ ಕೆಂಡಾಮಂಡಲ!

ರಾಜ್ಯದಲ್ಲಿ ಚುನಾವಣೆ ನಡೆಯುವ ಒಂದು ದಿನ ಮೊದಲು ಸುಪ್ರೀಂ ಕೋರ್ಟ್ ನಿಂದ ಈ ಕಟು ಹೇಳಿಕೆ ಬಂದಿದೆ.

ಎಲ್ಲಾ ಬರೀ ಡ್ರಾಮಾ: ಪ್ರಧಾನಿ ಮೋದಿ 'Jhalmuri' ಖರೀದಿ ಕುರಿತು Mamata Banerjee ಕೆಂಡ!
ದೇಶ

ಎಲ್ಲಾ ಬರೀ ಡ್ರಾಮಾ: ಪ್ರಧಾನಿ ಮೋದಿ 'Jhalmuri' ಖರೀದಿ ಕುರಿತು Mamata Banerjee ಕೆಂಡ!

ಪ್ರಧಾನಿ ಬರುವ ಮೊದಲೇ ಅಲ್ಲಿ ಕ್ಯಾಮೆರಾಗಳು ಹೇಗೆ ಸಿದ್ಧವಾಗಿದ್ದವು? ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲವೇ ಅಲ್ಲ. ಪ್ರಧಾನಿಯವರ ಜೇಬಿನಲ್ಲಿ ಸರಿಯಾಗಿ 10 ರೂಪಾಯಿ ನೋಟು ಹೇಗಿತ್ತು?

ತಾಕತ್ತಿದ್ದರೆ ನೇರವಾಗಿ ಬನ್ನಿ, IT ದಾಳಿ ಮೂಲಕ ಭಯ ಹುಟ್ಟಿಸುವ ಪ್ರಯತ್ನ ಬೇಡ: BJPಗೆ ಮಮತಾ ಬ್ಯಾನರ್ಜಿ ಸವಾಲು
ದೇಶ

ತಾಕತ್ತಿದ್ದರೆ ನೇರವಾಗಿ ಬನ್ನಿ, IT ದಾಳಿ ಮೂಲಕ ಭಯ ಹುಟ್ಟಿಸುವ ಪ್ರಯತ್ನ ಬೇಡ: BJPಗೆ ಮಮತಾ ಬ್ಯಾನರ್ಜಿ ಸವಾಲು

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ನೆಲೆ ಬಲಪಡಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲೇ ಇಂತಹ ದಾಳಿಗಳು ನಡೆಯುತ್ತಿರುವುದು ರಾಜಕೀಯ ಉದ್ದೇಶವನ್ನು ಸೂಚಿಸುತ್ತದೆ. ಆದರೆ, “ನಾವು ಹೋರಾಟದಿಂದ ಬಂದವರು, ಇಂತಹ ಒತ್ತಡಗಳಿಗೆ ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಸಿಎಂ ಹುದ್ದೆಯಲ್ಲಿ ಮುಂದುವರೆದರೆ ಬಂಗಾಳ ಬಾಂಗ್ಲಾದೇಶಿ ಮುಸ್ಲಿಮರ ಪಾಲು- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ
ದೇಶ

ಮಮತಾ ಬ್ಯಾನರ್ಜಿ ಸಿಎಂ ಹುದ್ದೆಯಲ್ಲಿ ಮುಂದುವರೆದರೆ ಬಂಗಾಳ ಬಾಂಗ್ಲಾದೇಶಿ ಮುಸ್ಲಿಮರ ಪಾಲು- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ

ಕಾಲಿಂಪಾಂಗ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಹಿಮಂತ, ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಸಂಪನ್ಮೂಲಗಳನ್ನು “ಬಾಂಗ್ಲಾದೇಶಿ ಮುಸ್ಲಿಂ ನುಸುಳುಕೋರರಿಗೆ” ಮೀಸಲಿಟ್ಟಿದ್ದಾರೆ ಎಂದು ಆರೋಪಿಸಿದರು.

ಪಶ್ಚಿಮ ಬಂಗಾಳದಲ್ಲಿ ನರೇಂದ್ರ ಮೋದಿ ವರ್ಸಸ್‌ ಮಮತಾ ಬ್ಯಾನರ್ಜಿ (ನೇರ ನೋಟ)
ಅಂಕಣಗಳು

ಪಶ್ಚಿಮ ಬಂಗಾಳದಲ್ಲಿ ನರೇಂದ್ರ ಮೋದಿ ವರ್ಸಸ್‌ ಮಮತಾ ಬ್ಯಾನರ್ಜಿ (ನೇರ ನೋಟ)

ಬಾಂಗ್ಲಾದೇಶದ ಗಡಿಗೆ ಹೊಂದಿಕೊಂಡಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಬಗ್ಗೆ ಈ ಬಾರಿ ದೇಶದಲ್ಲಿ ಕುತೂಹಲ ಹೆಚ್ಚು. ಇದಕ್ಕೆ ಕಾರಣ ಹತ್ತು ಹಲವು.