Mamata Banerjee

ಮುಸ್ಲಿಮರನ್ನು ದನಗಳಂತೆ ನಡೆಸಿಕೊಳ್ಳುತ್ತೀರಿ; 8 ಲಕ್ಷ ಮುಸಲ್ಮಾನರನ್ನು ಪೂರ್ವ ಪಾಕಿಸ್ತಾನಕ್ಕೆ ಗಡೀಪಾರು ಮಾಡಿದಾಗ ಎಲ್ಲಿದ್ರಿ: ಅಸಾದುದ್ದೀನ್ ಓವೈಸಿ ಕಿಡಿ
ಬಂಗಾಳದಲ್ಲಿ ಬಿಜೆಪಿಯ ಸ್ಥಾನವನ್ನು ಬಲಪಡಿಸುತ್ತಿರುವುದು ಮಮತಾ ಬ್ಯಾನರ್ಜಿ. 1977 ರಲ್ಲಿ ಬಿಜೆಪಿ ಕೇವಲ ನಾಲ್ಕು ಶಾಸಕರನ್ನು ಹೊಂದಿತ್ತು ಎಂದು ಓವೈಸಿ ತಿಳಿಸಿದ್ದಾರೆ.

ಹಾವನ್ನಾದ್ರೂ ನಂಬಬಹುದು ಆದ್ರೆ.. ಬಿಜೆಪಿ ಮಾತ್ರ ಬೇಡ: ಅಸ್ಸಾಂ ಎಲೆಕ್ಷನ್ ಗೆ 50,000 ಹೊರಗಿನ ಜನರು! ಇದೇನಿದು ಮಮತಾ ಆರೋಪ?
ಉತ್ತರ 24 ಪರಗಣ ಜಿಲ್ಲೆಯ ಟೆಂಟುಲಿಯಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಡಿ ದೇಶದ ಯಾವುದೇ ಸಂಸ್ಥೆ ತಟಸ್ಥವಾಗಿ ಉಳಿದಿಲ್ಲ. ಕೇಸರಿ ಪಕ್ಷವು ಎಲ್ಲವನ್ನೂ ಖರೀದಿಸಿದೆ" ಎಂದು ತೀವ್ರ ವಾಗ್ದಾಳಿ ನಡೆಸಿದರು.

ಮೂರು ಬಾರಿ ಮುಖ್ಯಮಂತ್ರಿ ಆದರೂ ಸ್ವಂತ ಆಸ್ತಿ, ಕಾರು ಇಲ್ಲ: ದೇಶದ ಅತಿ ಬಡ ಸಿಎಂ ಮಮತಾ ಬ್ಯಾನರ್ಜಿ!
71 ವರ್ಷದ ಮಮತಾ ಬ್ಯಾನರ್ಜಿ ಸರಳ ಜೀವನಶೈಲಿ ಅನುಸರಿಸಿಕೊಂಡು ಬಂದಿದ್ದು, ದೀರ್ಘಕಾಲ ರಾಜಕೀಯದಲ್ಲಿದ್ದರೂ ಮನೆ, ಕಾರು ಅಥವಾ ಯಾವುದೇ ಪ್ರಮುಖ ಸ್ಥಿರ ಆಸ್ತಿ ಹೊಂದಿಲ್ಲವೆಂದು ಅವರ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿದ ಮಮತಾ; ರಾಷ್ಟ್ರಪತಿ ಆಳ್ವಿಕೆಗಾಗಿ ಬಿಜೆಪಿ 'ಸಂಚು' ಎಂದ ದೀದಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂಗಾಳದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಮತ್ತು ಅಂತಿಮವಾಗಿ ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರಪತಿ ಆಡಳಿತಕ್ಕೆ ದಾರಿ ಮಾಡಿಕೊಡಲು "ಪಿತೂರಿ" ನಡೆಸಿದ್ದಾರೆ ಎಂದು ಮಮತಾ ಆರೋಪಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಮೊಟ್ಟೆ, ಮೀನು, ಮಾಂಸ ತಿನ್ನಲು ಬಿಡಲ್ಲ: ಮಮತಾ ಬ್ಯಾನರ್ಜಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ 'ಚಾರ್ಜ್‌ಶೀಟ್' ಬಿಡುಗಡೆ ಮಾಡಿದ ಒಂದು ದಿನದ ನಂತರ ಮಮತಾ ಬ್ಯಾನರ್ಜಿ, ವಾಗ್ದಾಳಿಯನ್ನು ತೀಕ್ಷ್ಣಗೊಳಿಸಿದ್ದಾರೆ.

ಮತ್ತೆ ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ: ದೀದಿಯನ್ನು ಒಂದೇ ಕ್ಷೇತ್ರಕ್ಕೆ ಕಟ್ಟಿಹಾಕಲು ಬಿಜೆಪಿ ರಣತಂತ್ರ!
ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕ್ಷೇತ್ರವಾದ ಕೋಲ್ಕತ್ತಾದ ಭಬಾನಿಪುರದಿಂದ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಅರ್ಚಕರು-ಮೌಲ್ವಿಗಳ ಭತ್ಯೆ ಹೆಚ್ಚಳ, ನೌಕರರ ಡಿಎ ಪಾವತಿಗೆ ದೀದಿ ಸೂಚನೆ!
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಕೇವಲ 45 ನಿಮಿಷಗಳ ಮೊದಲು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮಧ್ಯಾಹ್ನ ಪ್ರಮುಖ ರಾಜಕೀಯ ಹೆಜ್ಜೆ ಇಟ್ಟಿದ್ದಾರೆ. ಎರಡು ಪ್ರಮುಖ ಘೋಷಣೆಗಳನ್ನು ಮಾಡಿದರು.

Watch | ಮೋದಿ ರ‍್ಯಾಲಿಗೆ ಮುನ್ನ TMC, BJP ಕಾರ್ಯಕರ್ತರ ಮಾರಾಮಾರಿ; ಕಲ್ಲು ತೂರಾಟ

'TMC ಬೆಂಬಲಿಸದವರಿಗೆ ಬಂಗಾಳದಲ್ಲಿ ಇರುವ ಯಾವುದೇ ಹಕ್ಕಿಲ್ಲ': Mahua Moitra
ಕೋಲ್ಕತ್ತಾದ ಧರ್ಮತಾಲಾದಲ್ಲಿ ಎಸ್‌ಐಆರ್ ವಿಷಯದ ಕುರಿತು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೊಯಿತ್ರಾ ಈ ಹೇಳಿಕೆಗಳನ್ನು ನೀಡಿದ್ದು ಅವರ ಭಾಷಣದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

