Mamata Banerjee

ಪಶ್ಚಿಮ ಬಂಗಾಳ ಬಜೆಟ್: ವಿಧಾನಸಭಾ ಚುನಾವಣೆ ಮೇಲೆ ಕಣ್ಣು; ಮಹಿಳೆಯರ ಮಾಸಿಕ ಭತ್ಯೆ 1,500 ರೂ ಗೆ ಹೆಚ್ಚಳ
ದೇಶ

ಪಶ್ಚಿಮ ಬಂಗಾಳ ಬಜೆಟ್: ವಿಧಾನಸಭಾ ಚುನಾವಣೆ ಮೇಲೆ ಕಣ್ಣು; ಮಹಿಳೆಯರ ಮಾಸಿಕ ಭತ್ಯೆ 1,500 ರೂ ಗೆ ಹೆಚ್ಚಳ

ರಾಜ್ಯ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು ಇಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದರು.

Watch | ಬಂಗಾಳದ ನನ್ನ 'ದೀದಿ' ಹೋರಾಟಕ್ಕೆ ಬೆಂಬಲ, SIR ದೇಶವನ್ನು ಕಾಡುತ್ತಿರುವ ರೋಗ: Kamal Haasan
ವಿಡಿಯೋ

Watch | ಬಂಗಾಳದ ನನ್ನ 'ದೀದಿ' ಹೋರಾಟಕ್ಕೆ ಬೆಂಬಲ, SIR ದೇಶವನ್ನು ಕಾಡುತ್ತಿರುವ ರೋಗ: Kamal Haasan

ಬಂಗಾಳದ ನನ್ನ 'ದೀದಿ' ಹೋರಾಟಕ್ಕೆ ಬೆಂಬಲ ನೀಡುತ್ತೇನೆ, SIR ದೇಶವನ್ನು ಕಾಡುತ್ತಿರುವ ರೋಗ': ರಾಜ್ಯಸಭೆಯಲ್ಲಿ ಕಮಲ್ ಹಾಸನ್ ಖಡಕ್ ಭಾಷಣ; Video
ದೇಶ

ಬಂಗಾಳದ ನನ್ನ 'ದೀದಿ' ಹೋರಾಟಕ್ಕೆ ಬೆಂಬಲ ನೀಡುತ್ತೇನೆ, SIR ದೇಶವನ್ನು ಕಾಡುತ್ತಿರುವ ರೋಗ': ರಾಜ್ಯಸಭೆಯಲ್ಲಿ ಕಮಲ್ ಹಾಸನ್ ಖಡಕ್ ಭಾಷಣ; Video

ಮೇಲ್ಮನೆಯಲ್ಲಿ ಮಾತನಾಡಿದ ಕಮಲ್ ಹಾಸನ್, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಮೂಲಕ ಮತಗಳನ್ನು ಅಳಿಸುವುದು ದೇಶವನ್ನು ಕಾಡುತ್ತಿರುವ ರೋಗ ಎಂದು ಕರೆದರು ಮತ್ತು ಭಾರತೀಯ ಚುನಾವಣಾ ಆಯೋಗ ಅದರ ಹರಡುವಿಕೆಯನ್ನು ಸುಗಮಗೊಳಿಸುತ್ತಿದೆ ಎಂದು ಹೇಳಿದರು.

Watch | ಚುನಾವಣೆಗೂ ಮುನ್ನ SIRಗೆ ಆತುರ ಏಕೆ? ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ
ವಿಡಿಯೋ

Watch | ಚುನಾವಣೆಗೂ ಮುನ್ನ SIRಗೆ ಆತುರ ಏಕೆ? ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ

ಚುನಾವಣೆಗೂ ಮುನ್ನ SIRಗೆ ಆತುರ ಏಕೆ?: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ; Video
ದೇಶ

ಚುನಾವಣೆಗೂ ಮುನ್ನ SIRಗೆ ಆತುರ ಏಕೆ?: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ; Video

ಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಮಮತಾ ಹೇಳಿದ್ದಾರೆ.

Union Budget 2026: 'ಹಂಪ್ಟಿ ಡಂಪ್ಟಿ ಬಜೆಟ್' ಎಂದ ಮಮತಾ ಬ್ಯಾನರ್ಜಿ!
ದೇಶ

Union Budget 2026: 'ಹಂಪ್ಟಿ ಡಂಪ್ಟಿ ಬಜೆಟ್' ಎಂದ ಮಮತಾ ಬ್ಯಾನರ್ಜಿ!

ದಿಕ್ಕು ದೆಸೆಯಿಲ್ಲದ ಜನ ವಿರೋಧಿ ಬಜೆಟ್ ಆಗಿದೆ. ಮಹಿಳಾ, ರೈತ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವಿರೋಧಿ ಬಜೆಟ್ ಆಗಿದೆ. ಬಂಗಾಳಕ್ಕೆ ಯಾವುದೇ ನೆರವು ನೀಡಿಲ್ಲ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ; 'ಸುಪ್ರೀಂ' ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ
ದೇಶ

ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ; 'ಸುಪ್ರೀಂ' ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ

ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯ ಬಾರಾಮತಿ ಬಳಿ ವಿಮಾನ ಅಪಘಾತಕ್ಕೀಡಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಮತ್ತು ಇತರ ನಾಲ್ವರು ಸಾವಿಗೀಡಾಗಿದ್ದಾರೆ.

SIR ಆತಂಕ; ಪಶ್ಚಿಮ ಬಂಗಾಳದಲ್ಲಿ ಪ್ರತಿದಿನ ಮೂರರಿಂದ ನಾಲ್ವರು ಆತ್ಮಹತ್ಯೆ: ಮಮತಾ ಬ್ಯಾನರ್ಜಿ
ದೇಶ

SIR ಆತಂಕ; ಪಶ್ಚಿಮ ಬಂಗಾಳದಲ್ಲಿ ಪ್ರತಿದಿನ ಮೂರರಿಂದ ನಾಲ್ವರು ಆತ್ಮಹತ್ಯೆ: ಮಮತಾ ಬ್ಯಾನರ್ಜಿ

ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿದೆ.

I-PAC ಮೇಲೆ ಇಡಿ ದಾಳಿ: ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ಛೀಮಾರಿ, ಎಫ್‌ಐಆರ್‌ಗೆ ತಡೆ
ದೇಶ

I-PAC ಮೇಲೆ ಇಡಿ ದಾಳಿ: ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ಛೀಮಾರಿ, ಎಫ್‌ಐಆರ್‌ಗೆ ತಡೆ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಮತ್ತು ಕೋಲ್ಕತ್ತಾ ಪೊಲೀಸರಿಗೆ ದೊಡ್ಡ ಹಿನ್ನಡೆಯಾಗಿದ್ದು, ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ವಿರುದ್ಧದ ಶೋಧಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.