Mamata Banerjee

'ನಾನು ನಿಮ್ಮನ್ನು ಕೋರ್ಟ್ ನಲ್ಲಿ ನೋಡಿಕೊಳ್ಳುತ್ತೇನೆ': ಲೀಗಲ್ ನೋಟಿಸ್‌ಗೆ ಉತ್ತರಿಸದ ಮಮತಾ ಬ್ಯಾನರ್ಜಿಗೆ ಸುವೇಂದು ಅಧಿಕಾರಿ
ಶುಕ್ರವಾರ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದ ಸುವೇಂಧು ಅಧಿಕಾರಿ, ತಮ್ಮ ಹೇಳಿಕೆಗೆ 72 ಗಂಟೆಗಳ ಒಳಗೆ ಪುರಾವೆಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು.

AI-ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಮಮತಾ ಬ್ಯಾನರ್ಜಿ ಐದನೇ ಪತ್ರ
ಪತ್ರದಲ್ಲಿ, ಸಿಎಂ ಈ ಎಸ್ಐಆರ್ ಪ್ರಕ್ರಿಯೆಯೇ "ಸಂಪೂರ್ಣ ದೋಷಪೂರಿತ" ಎಂದು ಟೀಕಿಸಿದ್ದಾರೆ ಮತ್ತು 2002ರ ಮತದಾರರ ಪಟ್ಟಿಯ ಎಐ-ಚಾಲಿತ ಡಿಜಿಟಲೀಕರಣವು ದೊಡ್ಡ ಪ್ರಮಾಣದ ಡೇಟಾ ಹೊಂದಾಣಿಕೆಗೆ ಕಾರಣವಾಗುತ್ತಿದೆ.

ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ
2026 ರ ವಿಧಾನಸಭಾ ಚುನಾವಣೆಗೆ ಮುನ್ನ "ರಾಜಕೀಯ ಸೇಡಿಗಾಗಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ" ಎಂದು ಮಮಾತ ಬ್ಯಾನರ್ಜಿ ಹಾಗೂ ಬೆಂಬಲಿಗರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

I-PAC ಮೇಲೆ ಇಡಿ ದಾಳಿ ಖಂಡಿಸಿ ಅಮಿತ್ ಶಾ ಕಚೇರಿ ಹೊರಗೆ ಪ್ರತಿಭಟನೆ: ಟಿಎಂಸಿ ಸಂಸದರ ಬಂಧನ; Video
ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಬೆದರಿಸಲು ಬಿಜೆಪಿ ನೇತೃತ್ವದ ಸರ್ಕಾರವು ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಡೆರೆಕ್ ಒ'ಬ್ರೇನ್, ಮಹುವಾ ಮೊಯಿತ್ರಾ, ಸತಾಬ್ದಿ ರಾಯ್ ಮತ್ತು ಕೀರ್ತಿ ಆಜಾದ್ ಸೇರಿದಂತೆ ಟಿಎಂಸಿ ಸಂಸದರು ಘೋಷಣೆಗಳನ್ನು ಕೂಗಿದರು.

I-PAC ಮುಖ್ಯಸ್ಥರ ಮೇಲೆ ED ದಾಳಿ; ಟಿಎಂಸಿ ಆಂತರಿಕ ಡೇಟಾ ಸಂಗ್ರಹಿಸಲು ಯತ್ನ: ಮಮತಾ ಗಂಭೀರ ಆರೋಪ
ಪ್ರತೀಕ್ ಜೈನ್ ಅವರ ನಿವಾಸದ ಮೇಲಿನ ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಮತ್ತು ಸಂವಿಧಾನಬಾಹಿರ ಎಂದು ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

SIRಗಾಗಿ 'ಬಿಜೆಪಿ ಐಟಿ ಸೆಲ್ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್' ಬಳಕೆ: ಮಮತಾ ಆರೋಪ; ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ
ರಾಜ್ಯದಲ್ಲಿ ನಡೆಯುತ್ತಿರುವ SIRಗೆ ಚುನಾವಣಾ ಆಯೋಗ, BJPಯ IT ಸೆಲ್ ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಳಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಆರೋಪಿಸಿದ್ದಾರೆ.

Watch | ಬಂಗಾಳದಲ್ಲಿ ಒಂದು ಅವಕಾಶ ಕೊಡಿ; ಭಯ, ಭ್ರಷ್ಟಾಚಾರ, ದುರಾಡಳಿತ ಅಂತ್ಯ ಗ್ಯಾರಂಟಿ!

AI ಬಳಸಿಕೊಂಡು ನಡೆಸುತ್ತಿರುವ ದೊಡ್ಡ ಹಗರಣವೇ SIR: ಮಮತಾ ಬ್ಯಾನರ್ಜಿ
ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಐಆರ್ ಹೆಸರಿನಲ್ಲಿ ರಾಜ್ಯದ ಜನರನ್ನು 'ಹಿಂಸಿಸಲಾಗುತ್ತಿದೆ' ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿ ವಿವಾದ: ಮಮತಾಗೆ ತಳಮಳ (ನೇರ ನೋಟ)
ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳು. ಇನ್ನು ಮೂರ್ನಾಲ್ಕು ತಿಂಗಳಿನಲ್ಲಿ ಅಸೆಂಬ್ಲಿ ಚುನಾವಣೆ. ಅಲ್ಲೀಗ ಚುನಾವಣಾ ರಾಜಕಾರಣದ ಮೇಲಾಟ.

