Mamata Banerjee

ಇಂತಹ ಮಳೆಯನ್ನು ನಾನು ಎಂದೂ ನೋಡಿಲ್ಲ: ಕೋಲ್ಕತ್ತಾ ಪ್ರವಾಹದ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ
ಕೇವಲ ಮೂರು ಗಂಟೆಗಳಲ್ಲಿ ಕೋಲ್ಕತ್ತಾದ ನಗರ ಪ್ರದೇಶಗಳಲ್ಲಿ 185 ಮಿ.ಮೀ. ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಿ ವಲಸೆ ಕಾರ್ಮಿಕರು ರಾಜ್ಯಕ್ಕೆ ವಾಪಸ್ ಬಂದ್ರೆ ಮಾಸಿಕ 5000 ರೂ. ನೆರವು: ಮಮತಾ ಘೋಷಣೆ
'ಶ್ರಮಶ್ರೀ' ಯೋಜನೆಯಡಿ ಮುಂದಿನ 12 ತಿಂಗಳವರೆಗೆ ಮಾಸಿಕ 5,000 ರೂ.ಗಳ ಆರ್ಥಿಕ ನೆರವು ಪಡೆಯಲಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಕೋಲ್ಕತ್ತಾ ಮೆಟ್ರೋ ಮಾರ್ಗ ಉದ್ಘಾಟನೆ: ಬಂಗಾಳಿಗಳ ಮೇಲೆ ಹಲ್ಲೆ, ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳದೆ ಮಮತಾ ಹೊರಗುಳಿಯುವ ಸಾಧ್ಯತೆ!
ಮಮತಾ ಕೋಲ್ಕತ್ತಾ ಮೆಟ್ರೋ ಯೋಜನೆಗಳ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗಬಹುದು.

ಪಶ್ಚಿಮ ಬಂಗಾಳ: 45 ಸಾವಿರ ದುರ್ಗಾ ಪೆಂಡಾಲ್‌ಗಳಿಗೆ ತಲಾ 1.10 ಲಕ್ಷ ರೂ; ಮಮತಾ ಬ್ಯಾನರ್ಜಿ ಘೋಷಣೆ!
ಸರ್ಕಾರ ನೇರವಾಗಿ ಅಥವಾ ಪರೋಕ್ಷವಾಗಿ ಧರ್ಮ ಅಥವಾ ಧಾರ್ಮಿಕ ಕಾರ್ಯಕ್ರಮವನ್ನು ಉತ್ತೇಜಿಸಬಹುದೇ? ಎಂಬ ಪ್ರಶ್ನೆಯನ್ನು ಮಮತಾ ಬ್ಯಾನರ್ಜಿ ಸರ್ಕಾರದ ನಡೆ ಮೂಡಿಸಿದೆ.

ಅಸ್ಸಾಂನಲ್ಲಿ ಬಿಜೆಪಿಯ ವಿಭಜಕ ಅಜೆಂಡಾ ಎಲ್ಲಾ ಮಿತಿಗಳನ್ನು ಮೀರಿದೆ- ಮಮತಾ; 'ತುಷ್ಟೀಕರಣ' ಎಂದು ಹಿಮಂತ ತಿರುಗೇಟು
ಬಂಗಾಳಿ ಭಾಷಿಕರು “ಎಲ್ಲಾ ಭಾಷೆಗಳು ಮತ್ತು ಧರ್ಮಗಳನ್ನು ಗೌರವಿಸಿ ಶಾಂತಿಯುತವಾಗಿ ಸಹಬಾಳ್ವೆ ನಡೆಸಲು” ಬಯಸುತ್ತಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇತರ ರಾಜ್ಯಗಳಲ್ಲಿ ಬಂಗಾಳಿಗಳಿಗೆ 'ಕಿರುಕುಳ' ಖಂಡಿಸಿ ಸಿಎಂ ಮಮತಾ ನೇತೃತ್ವದಲ್ಲಿ ಪ್ರತಿಭಟನೆ
ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಮಮತಾ ಬ್ಯಾನರ್ಜಿ ಅವರಿಗೆ ಸಾಥ್ ನೀಡಿದರು.

ದೆಹಲಿಯಲ್ಲಿ ಬಿಜೆಪಿಯಿಂದ ಬಂಗಾಳಿಗಳ ಟಾರ್ಗೆಟ್; 'ಬಾಂಗ್ಲಾ ವಿರೋಧಿ ಕಾರ್ಯಸೂಚಿ'
ರಾಷ್ಟ್ರ ರಾಜಧಾನಿಯ ವಸಂತ್ ಕುಂಜ್ ಪ್ರದೇಶದಲ್ಲಿ ಬಂಗಾಳಿ ನಿವಾಸಿಗಳಿಗೆ ಕಿರುಕುಳ ಮತ್ತು ಬಲವಂತದ ಹೊರಹಾಕುವಿಕೆಯ ವರದಿಗಳಿಂದ ನಾನು "ತೀವ್ರ ವಿಚಲಿತಳಾಗಿದ್ದೇನೆ".

ಬಂಗಾಳ ನಿವಾಸಿಗಳನ್ನು ಗುರಿಯಾಗಿಸಿಕೊಂಡು ಅಸ್ಸಾಂ ಸರ್ಕಾರ NRC ಬಳಸುತ್ತಿದೆ: ವಿಪಕ್ಷಗಳು ಒಟ್ಟಾಗುವಂತೆ ಮಮತಾ ಬ್ಯಾನರ್ಜಿ ಕರೆ
ಅಸ್ಸಾಂನ ವಿದೇಶಿಯರ ನ್ಯಾಯಮಂಡಳಿಯು ಕೂಚ್ ಬೆಹಾರ್‌ನ ರೈತನೊಬ್ಬನಿಗೆ ನೋಟಿಸ್ ನೀಡಿ ಅವರನ್ನು ಅಕ್ರಮ ವಲಸಿಗ ಎಂದು ಘೋಷಿಸಿದ ವಿಷಯದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜಸ್ಥಾನದಲ್ಲಿ ವಲಸೆ ಕಾರ್ಮಿಕರ ಬಂಧನ; ಮಮತಾ ಬ್ಯಾನರ್ಜಿ ಮಧ್ಯಪ್ರವೇಶದ ನಂತರ ಬಿಡುಗಡೆ
ಪಶ್ಚಿಮ ಬಂಗಾಳದ 200 ವಲಸೆ ಕಾರ್ಮಿಕರನ್ನು ಮತ್ತು ಅಸ್ಸಾಂನ ಬಂಗಾಳಿ ಮಾತನಾಡುವ 200 ಕಾರ್ಮಿಕರನ್ನು ಬಿಡುಗಡೆ ಮಾಡಿದ್ದು, ಅವರು ಕೆಲಸಕ್ಕೆ ಮರಳಿದ್ದಾರೆ.

