Mamata Banerjee

Watch | ಮುರ್ಷಿದಾಬಾದ್ ಗಲಭೆ ಪೂರ್ವ ಯೋಜಿತ; ಬಿಜೆಪಿ, ಬಿಎಸ್‌ಎಫ್, ಕೇಂದ್ರ ಸಂಸ್ಥೆಗಳ ವೈಫಲ್ಯ- ಮಮತಾ ಆರೋಪ

ಮುರ್ಷಿದಾಬಾದ್ ಗಲಭೆ ಪೂರ್ವಯೋಜಿತ; ಅಮಿತ್ ಶಾ ನಿಯಂತ್ರಿಸುವಂತೆ ಪ್ರಧಾನಿಗೆ ಮಮತಾ ಬ್ಯಾನರ್ಜಿ ಮನವಿ; Video
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ ಅವರು, ಬಿಎಸ್‌ಎಫ್ ಪಾತ್ರದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಬಿಎಸ್‌ಎಫ್‌ನ ಕ್ರಮಗಳ ಬಗ್ಗೆ ತನಿಖೆ ಆರಂಭಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.

ಬಂಗಾಳದಲ್ಲಿ ವಕ್ಫ್ ಹೆಸರಲ್ಲಿ ಹಿಂಸಾಚಾರ; ಹಿಂದೂಗಳನ್ನು ಮನೆಗಳಿಂದ ಹೊರಗೆಳೆದು ಹತ್ಯೆ: ಸಿಎಂ ಯೋಗಿ ಆಕ್ರೋಶ
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮೂವರು ಹಿಂದೂಗಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಅವರನ್ನು ಅವರ ಮನೆಗಳಿಂದ ಹೊರಗೆಳೆದು ಕೊಲೆ ಮಾಡಲಾಗಿದೆ. ಇವರೆಲ್ಲಾ ಯಾರು?

ಪಶ್ಚಿಮ ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ಬರುವುದಿಲ್ಲ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಸಂಸತ್ತಿನ ಎರಡೂ ಸದನಗಳಲ್ಲಿ ನಡೆದ ಸರಣಿ ಚರ್ಚೆಗಳ ನಂತರ ಲೋಕಸಭೆಯಲ್ಲಿ ಗುರುವಾರ (ಏ. 03) ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಯಿತು ಮತ್ತು ಶುಕ್ರವಾರ (ಏ. 04) ಮುಂಜಾನೆ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು.

ಕೆಲಸ ಕಳೆದುಕೊಂಡ ಶಿಕ್ಷಕರ ಬೆಂಬಲಕ್ಕೆ ನಿಲ್ಲುತ್ತೇವೆ, ಅವರ ಘನತೆ ಪುನಃಸ್ಥಾಪಿಸಲು ಅಗತ್ಯವಿರುವ ಎಲ್ಲವನ್ನೂ ಮಾಡುತ್ತೇವೆ: ಮಮತಾ ಬ್ಯಾನರ್ಜಿ
ಬಾಧಿತ ಶಿಕ್ಷಕರು ಮತ್ತು ಸಿಬ್ಬಂದಿ ತಮ್ಮ ತಮ್ಮ ಶಾಲೆಗಳಿಗೆ ಮರಳಬೇಕು ಮತ್ತು 'ಸ್ವಯಂಪ್ರೇರಣೆಯಿಂದ' ಕರ್ತವ್ಯವನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್ ತೀರ್ಪು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಆದರೆ...: ಪಶ್ಚಿಮ ಬಂಗಾಳ ಸಿಎಂ ಮಮತಾ
ಸುಪ್ರೀಂ ಕೋರ್ಟ್ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 25,753 ಶಿಕ್ಷಕರು ಮತ್ತು ಇತರ ಸಿಬ್ಬಂದಿ ನೇಮಕಾತಿಯನ್ನು ಅಮಾನ್ಯಗೊಳಿಸಿದೆ.

ಬಂಗಾಳ ಸರ್ಕಾರಕ್ಕೆ Supreme Court ಶಾಕ್: 25,000 ಶಿಕ್ಷಕರ ವಜಾ; Mamata Banerjee ಸರ್ಕಾರಕ್ಕೆ ತೀವ್ರ ಮುಖಭಂಗ!
25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.

'ಅಲ್ಪಸಂಖ್ಯಾತರಿಗೆ ಸಮಸ್ಯೆಯಾದರೆ ಸಂವಿಧಾನ ಬದಲಿಸುತ್ತಾರೆಯೇ?.. ಪ್ರಾಣ ನೀಡುತ್ತೇನೆ ಆದರೆ...': BJP ವಿರುದ್ಧ ಮಮತಾ ಬ್ಯಾನರ್ಜಿ ಕಿಡಿ
ಕಳೆದ (2024) ಲೋಕಸಭಾ ಚುನಾವಣೆಯಲ್ಲಿ, ನಾವು ಒಟ್ಟಾಗಿ ಬಿಜೆಪಿಯ ನಡೆಯನ್ನು ವಿರೋಧಿಸಿದ್ದೇವೆ.


