Mamata Banerjee

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ: ಮಮತಾ ಭರವಸೆ
ಒಂದು ವೇಳೆ ರಾಜ್ಯಪಾಲರು ತಿದ್ದುಪಡಿ ಮಸೂದೆಗೆ ಒಪ್ಪಿಗೆ ನೀಡಲು ವಿಳಂಬ ಮಾಡಿದರೆ ಅಥವಾ ರಾಷ್ಟ್ರಪತಿಗಳಿಗೆ ರವಾನಿಸಿದರೆ ರಾಜಭವನದ ಹೊರಗೆ ಧರಣಿ ನಡೆಸುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಬಂಗಾಳ ಬಂದ್: ಹೆಲ್ಮೆಟ್ ಧರಿಸಿ ಬಸ್ ಚಾಲನೆ

TMC ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನ: ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಕಿರಿಯ ವೈದ್ಯೆಗೆ ಅರ್ಪಿಸಿದ ಸಿಎಂ ಮಮತಾ ಬ್ಯಾನರ್ಜಿ
ಸಿಎಂ ಮಮತಾ ಅವರು ವಿದ್ಯಾರ್ಥಿಗಳು ದೊಡ್ಡ ಸಾಮಾಜಿಕ ಪಾತ್ರವನ್ನು ವಹಿಸಬೇಕೆಂದು ಒತ್ತಿ ಹೇಳಿದರು ಮತ್ತು ಉಜ್ವಲ ಭವಿಷ್ಯಕ್ಕಾಗಿ ಬದ್ಧರಾಗಿರಲು ಅವರಿಗೆ ಮನವಿ ಮಾಡಿದರು.

ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ; ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು, ತ್ವರಿತ ನ್ಯಾಯಕ್ಕೆ ಆಗ್ರಹ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವಂತೆ ಆಗ್ರಹಿಸಿದ್ದಾರೆ.

Video: ''S*x ಬೇಕಿದ್ದರೆ ನಮ್ಮಲ್ಲಿಗೆ ಬನ್ನಿ, ನಿಮ್ಮ ತೃಷೆ ತೀರಿಸುತ್ತೇವೆ.. ಆದರೆ ಅಮಾಯಕ ಹೆಣ್ಣಮಕ್ಕಳ ತಂಟೆಗೆ ಹೋಗಬೇಡಿ''; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಪಾಠ!
ಇಲ್ಲಿ ಇಷ್ಟು ದೊಡ್ಡ ರೆಡ್ ಲೈಟ್ ಏರಿಯಾ ಇದೆ. ನಿಮಗೆ ಕಾಮತೃಷೆ ತೀರಿಸಿಕೊಳ್ಳಬೇಕು ಎಂದಿದ್ದರೆ ಇಲ್ಲಿಗೆ ಬನ್ನಿ. 10 ರೂ, 20 ರೂ, 50 ರೂ, ನಿಮ್ಮ ಕೈಲಾದಷ್ಟು ಹಣ ನಮಗೆ ಕೊಡಿ.. ನಾವು ನಿಮ್ಮ ಲೈಂಗಿಕ ಬಯಕೆ ತೀರಿಸುತ್ತೇವೆ.

ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನು ಕೊಲ್ಲಿ: ಪ್ರಚೋದನಕಾರಿ ಪೋಸ್ಟ್, ವಿದ್ಯಾರ್ಥಿನಿ ಬಂಧನ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಕೊಲೆ ಮಾಡುವಂತೆ ಜನರನ್ನು ಪ್ರಚೋದಿಸಿದ ಆರೋಪ ವಿದ್ಯಾರ್ಥಿಯ ಮೇಲಿದೆ. ತಮ್ಮ ಪೋಸ್ಟ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯನ್ನು ಉಲ್ಲೇಖಿಸಿದ ಕೀರ್ತಿ ಶರ್ಮಾ ಮಮತಾ ಬ್ಯಾನರ್ಜಿಯವರನ್ನೂ ಅದೇ ರೀತಿಯಲ್ಲಿ ಕೊಲ್ಲುವ ಬಗ್ಗೆ ಮಾತನಾಡಿದ್ದರು.

ಹತ್ಯೆ, ಅತ್ಯಾಚಾರದ ಸಂತ್ರಸ್ತ ವೈದ್ಯೆಯ ಫೋಟೋ ಹಂಚಿದ್ದಕ್ಕೆ ವ್ಯಕ್ತಿಯ ಬಂಧನ
ಸಂತ್ರಸ್ತೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದೂ ಅಲ್ಲದೇ ಸಿಎಂ ಮಮತಾ ಬ್ಯಾನರ್ಜಿಗೆ ಬೆದರಿಕೆಯೊಡ್ಡಿದ್ದ ಎಂದು ತಿಳಿದುಬಂದಿದೆ.

Kolkata Rape and Murder: ಪ್ರತಿಭಟನಾ ನಿರತ ವೈದ್ಯರಿಂದ ಆರೋಗ್ಯ ಸಚಿವಾಲಯ ಭವನದಲ್ಲಿ OPD ಸೇವೆ!
ಸೋಮವಾರವೂ ಮುಷ್ಕರ ಮುಂದುವರಿಸಿರುವ ವೈದ್ಯರು ಸೋಮವಾರ ಆರೋಗ್ಯ ಸಚಿವಾಲಯದ ಭವನದ ಹೊರಗೆ ಆಯ್ದ ಹೊರರೋಗಿಗಳಿಗೆ ಸೇವೆಗಳನ್ನು ಒದಗಿಸಲು ನಿರ್ಧರಿಸಿದ್ದಾರೆ.

Kolkata Rape And Murder: ಸಂತ್ರಸ್ಥೆಯ ಗುರುತು ಲೀಕ್, BJP ಮಾಜಿ ಸಂಸದ, ಹಲವು ವೈದ್ಯರಿಗೆ ಸಮನ್ಸ್ ಜಾರಿ!
ಸಂತ್ರಸ್ಥೆಯ ಫೋಟೋ ಮತ್ತು ಇತರೆ ಮಾಹಿತಿಗಳನ್ನು ಲೀಕ್ ಮಾಡಿದ್ದಕ್ಕಾಗಿ ಮತ್ತು ವದಂತಿ ಹಬ್ಬಿಸಿದ ಆರೋಪದ ಮೇರೆಗೆ ಕೋಲ್ಕತ್ತಾ ಪೊಲೀಸರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಲಾಕೆಟ್ ಚಟರ್ಜಿ ಮತ್ತು ಇಬ್ಬರು ಖ್ಯಾತ ವೈದ್ಯರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

