Mamata Banerjee

Kolkata Rape And Murder: ವೈದ್ಯರ ಪ್ರತಿಭಟನೆ ತೀವ್ರ, ಪ್ರತೀ 2 ಗಂಟೆಗೊಮ್ಮೆ ವರದಿ ನೀಡುವಂತೆ ರಾಜ್ಯಗಳಿಗೆ 'ಕೇಂದ್ರ' ಸೂಚನೆ!
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಈ ಆದೇಶವನ್ನು ಹೊರಡಿಸಿದ್ದು, ಪ್ರತಿ ಎರಡು ಗಂಟೆಗಳಿಗೊಮ್ಮೆ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ವರದಿಯನ್ನು ಸಲ್ಲಿಸುವಂತೆ ಕೇಳಿದೆ.

Kolkata Doctor Rape-Murder: 'ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ.. ಅದು ಗರ್ಭಾಶಯದ ತೂಕ'; ವೈದ್ಯರ ಸ್ಪಷ್ಟನೆ
ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ರೂರವಾಗಿ ಕೊಲೆಗೀಡಾದ ಟ್ರೈನಿ ವೈದ್ಯೆಯ ದೇಹದ ಮೇಲೆ 150 ಗ್ರಾಂ ವೀರ್ಯ ಕಂಡು ಬಂದಿದೆ ಎನ್ನುವ ಸುದ್ದಿಯನ್ನು ವೈದ್ಯರೊಬ್ಬರು ನಿರಾಕರಿಸಿದ್ದಾರೆ. ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ 150 ಗ್ರಾಂ ಎನ್ನುವುದು ಗರ್ಭಾಶಯದ ತೂಕವೇ ಹೊರತು ಯಾವುದೇ ದ್ರವದ ತೂಕವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Kolkata rape-murder: ಕಾಲೇಜು ಮಾಜಿ ಪ್ರಾಂಶುಪಾಲರಿಗೆ CBI ಗ್ರಿಲ್, 'ಸಹೋದ್ಯೋಗಿಗಳ ಕೈವಾಡ' ಎಂದ ಪೋಷಕರು!
ತಾಲಾ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 9, 2024 ದಿನಾಂಕದಂದು ದಾಖಲಾಗಿದ್ದ ಪ್ರಕರಣ ಸಂಖ್ಯೆ 161ರ ಅಡಿಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದ್ದು, ಮೃತ ಸಂತ್ರಸ್ತೆ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾಗ, ಪ್ರಾಂಶುಪಾಲರು/ಆಸ್ಪತ್ರೆ ಏಕೆ ಔಪಚಾರಿಕವಾಗಿ ದೂರು ದಾಖಲಿಸಲಿಲ್ಲ ಎಂಬುದು ಅಚ್ಚರಿಯ ಸಂಗತಿ.

ಕೋಲ್ಕತ್ತಾ ವೈದ್ಯೆಯ ಹತ್ಯಾಚಾರ: ಸತ್ಯ ಮರೆಮಾಚುವ ಪ್ರಯತ್ನ ನಡೆದಿದೆ: ಪ್ರತಿಭಟನಾ ರ‍್ಯಾಲಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿ
ಬ್ಯಾನರ್ಜಿ ಅವರೊಂದಿಗೆ ಬಂದ ಟಿಎಂಸಿ ಕಾರ್ಯಕರ್ತರು ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಘೋಷಣೆಗಳನ್ನು ಕೂಗಿದರು, ಮರಣದಂಡನೆ ಶಿಕ್ಷೆಗೆ ಮುಖ್ಯಮಂತ್ರಿಗಳು ಈಗಾಗಲೇ ಒತ್ತಾಯಿಸಿದ್ದಾರೆ.

ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಆಸ್ಪತ್ರೆಗೆ ನುಗ್ಗಿ ದುಷ್ಕರ್ಮಿಗಳಿಂದ ವಿಧ್ವಂಸಕ ಕೃತ್ಯ; ಮಮತಾ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಮಮತಾ ಬ್ಯಾನರ್ಜಿ ಪ್ರಧಾನಿ ಹುದ್ದೆಗೆ ಹೆಚ್ಚು ಸಮರ್ಥರು: ಶತ್ರುಘ್ನ ಸಿನ್ಹಾ
ಹಲವು ಬಾರಿ ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ, ದೃಢವಾದ ಅಭಿಪ್ರಾಯ ಹೊಂದಿರುವ ಫೈರ್‌ಬ್ರಾಂಡ್ ನಾಯಕಿ. ಅವರು ಯಾವುದಾದರೂ ದೃಢ ನಿರ್ಧಾರ ತೆಗೆದುಕೊಂಡರೆ ಆಕೆಯ ಮನಸ್ಸನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ.

ಒಂದು ವಾರದೊಳಗೆ ಪ್ರಕರಣ ಭೇದಿಸಲು ಪೊಲೀಸರು ವಿಫಲವಾದರೆ ವೈದ್ಯೆ ಹತ್ಯೆ ತನಿಖೆ ಸಿಬಿಐಗೆ ಒಪ್ಪಿಸುತ್ತೇನೆ: ಮಮತಾ
ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಬೇಕೆಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಮಮತಾರನ್ನು ನಡೆಸಿಕೊಂಡ ರೀತಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್
ನೀತಿ ಆಯೋಗವು 10 ವರ್ಷಗಳ ಹಿಂದೆ ಸ್ಥಾಪನೆಯಾದಾಗಿನಿಂದ ಸಭೆಯ ಅಧ್ಯಕ್ಷತೆ ವಹಿಸುವ ಪ್ರಧಾನಿ ನರೇಂದ್ರ ಮೋದಿಯವರ "ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ".

ಮಮತಾ 'ಮೈಕ್ ಮ್ಯೂಟ್' ಆರೋಪ ಸುಳ್ಳು ಎಂದ ಪಿಐಬಿ ಫ್ಯಾಕ್ಟ್ ಚೆಕ್; ಬಂಗಾಳ ಸಿಎಂಗೆ ಸಮಯ ನಿಗದಿಪಡಿಸಲಾಗಿತ್ತು- ಸೀತಾರಾಮನ್
ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರದ ಫ್ಯಾಕ್ಟ್ ಚೆಕ್ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ(PIB), ಪಶ್ಚಿಮ ಬಂಗಾಳ ಸಿಎಂ ಆರೋಪ "ತಪ್ಪು ದಾರಿಗೆಳೆಯುವಂತಿದೆ" ಎಂದು ಹೇಳಿದೆ.

