Mamata Banerjee

ಬಿಜೆಪಿ ಸೇರದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ; ಟಿಎಂಸಿ ನಾಯಕರಿಗೆ ತನಿಖಾ ಸಂಸ್ಥೆಗಳಿಂದ ಬೆದರಿಕೆ: ಮಮತಾ ಬ್ಯಾನರ್ಜಿ
ಟಿಎಂಸಿ ನಾಯಕರು ಬಿಜೆಪಿಗೆ ಸೇರಬೇಕು ಇಲ್ಲದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರದ ತನಿಖಾ ಸಂಸ್ಥೆಗಳು ಬೆದರಿಕೆಯೊಡ್ಡುತ್ತಿವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯನ್ನು ಹಿಂದಿನಿಂದ ತಳ್ಳಲಾಯಿತೆ? ಟಿಎಂಸಿ ಸ್ಪಷ್ಟನೆ ಏನು?
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬೀಳುವಂತೆ ಹಿಂದಿನಿಂದ ತಳ್ಳಲಾಗಿದೆ ಎಂಬ ಆರೋಪಗಳಿಗೆ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ; ಹಿಂದಿನಿಂದ ತಳ್ಳಿದ್ದು ಯಾರೆಂಬ ಬಗ್ಗೆ SIT ತನಿಖೆ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಡೆಯುವಾಗ ತಮ್ಮ ನಿವಾಸದಲ್ಲಿಯೇ ಕೆಳಗೆ ಬಿದ್ದು ಹಣೆಗೆ ಗಾಯವಾಗಿದ್ದು, ಘಟನೆ ಹಿಂದಿನ ಕಾರಣವನ್ನು ಕೋಲ್ಕತ್ತಾ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಲಿದೆ.

'ಕೇಂದ್ರ ಸರ್ಕಾರ ಬಂಗಾಳದಲ್ಲಿ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುತ್ತಿದೆ': ಮಮತಾ ಬ್ಯಾನರ್ಜಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದ ಜನರ ಆಧಾರ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಎಲ್ಲಾ ಪಕ್ಷಗಳು ಒಗ್ಗೂಡಬೇಕು: ಜೈರಾಮ್ ರಮೇಶ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಎಲ್ಲಾ ಪಕ್ಷಗಳು ಒಗ್ಗೂಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಶನಿವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸೀಟು ಪಡೆಯುವುದು ಅನುಮಾನ: ಮಮತಾ ಬ್ಯಾನರ್ಜಿ
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸುವಂತೆ ಮಿತ್ರ ಪಕ್ಷಕ್ಕೆ ಶುಕ್ರವಾರ ಸವಾಲು ಹಾಕಿದ್ದಾರೆ.

ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದೆ: ಮಮತಾ ಬ್ಯಾನರ್ಜಿ
ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ಗೆ ಈಗ ಒಂದೇ ಒಂದು ಸೀಟ್ ಸಹ ಬಿಟ್ಟು ಕೊಡುವುದಿಲ್ಲ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಕುರಿತು ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವಿನ ಜಟಾಪಟಿ ಮುಂದುವರೆದಿದ್ದು, ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸ್ಥಾನವನ್ನೂ ನೀಡುವುದಿಲ್ಲ...

ನಾನು ರಾಮಾಯಣ, ಕುರಾನ್, ಬೈಬಲ್ ಅನ್ನು ಅನುಸರಿಸುತ್ತೇನೆ, ಆದರೆ...: ಮಮತಾ ಬ್ಯಾನರ್ಜಿ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಮತ ಹಾಕದಿದ್ದರೆ ಕೇಂದ್ರ ತನಿಖಾ ಸಂಸ್ಥೆಗಳ ನಿಮ್ಮ ಮನೆಗಳಿಗೆ ಕಳುಹಿಸುವುದಾಗಿ ಬಿಜೆಪಿ ಬೆದರಿಕೆ ಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...

