Mamata Banerjee

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!
ದೇಶ

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

2026ರ ಪಶ್ಟಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲು ಕಂಡ ನಂತರ, ತೃಣಮೂಲ ಕಾಂಗ್ರೆಸ್ (All India Trinamool Congress) ಪಕ್ಷದೊಳಗಿನ ಆಂತರಿಕ ಸಂಕಷ್ಟ ಮತ್ತಷ್ಟು ಗಂಭೀರವಾಗುತ್ತಿರುವಂತೆ ಕಾಣುತ್ತಿದೆ.

'ನಾನು ನನ್ನ ಮಗಳನ್ನು ಕಳೆದುಕೊಂಡೆ, ಮಮತಾ ಬ್ಯಾನರ್ಜಿ 14ನೇ ಮಹಡಿಯಲ್ಲಿನ ಕುರ್ಚಿಯನ್ನು ಕಳೆದುಕೊಂಡಿದ್ದಾರೆ': ಬಿಜೆಪಿ ಶಾಸಕಿ
ದೇಶ

'ನಾನು ನನ್ನ ಮಗಳನ್ನು ಕಳೆದುಕೊಂಡೆ, ಮಮತಾ ಬ್ಯಾನರ್ಜಿ 14ನೇ ಮಹಡಿಯಲ್ಲಿನ ಕುರ್ಚಿಯನ್ನು ಕಳೆದುಕೊಂಡಿದ್ದಾರೆ': ಬಿಜೆಪಿ ಶಾಸಕಿ

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸಚಿವಾಲಯದ 14ನೇ ಮಹಡಿಯಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದೆ ಎಂದಿದ್ದಾರೆ.

BJP ವಿರುದ್ಧ ಕೊನೆಯವರೆಗೂ ಹೋರಾಡುತ್ತೇವೆ, ಬಿಡುವ ಮಾತೇ ಇಲ್ಲ: ಮಮತಾ ಬ್ಯಾನರ್ಜಿ
ದೇಶ

BJP ವಿರುದ್ಧ ಕೊನೆಯವರೆಗೂ ಹೋರಾಡುತ್ತೇವೆ, ಬಿಡುವ ಮಾತೇ ಇಲ್ಲ: ಮಮತಾ ಬ್ಯಾನರ್ಜಿ

ಫೇಸ್‌ಬುಕ್ ಲೈವ್ ಭಾಷಣದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದೊಡ್ಡ ಪ್ರಮಾಣದಲ್ಲಿ ಮತದಾರರ ಪಟ್ಟಿ ತಿರುಚಲಾಗಿದೆ ಎಂದು ಆರೋಪಿಸಿದರು.

BJP ವಿರುದ್ಧದ ಹೋರಾಟ ನಿಲ್ಲೋಲ್ಲ; ದೆಹಲಿಯಲ್ಲಿ ಅಧಿಕಾರ ಕಳೆದುಕೊಳ್ಳಲಿದ್ದಾರೆ: ಮಮತಾ ಬ್ಯಾನರ್ಜಿ
ದೇಶ

BJP ವಿರುದ್ಧದ ಹೋರಾಟ ನಿಲ್ಲೋಲ್ಲ; ದೆಹಲಿಯಲ್ಲಿ ಅಧಿಕಾರ ಕಳೆದುಕೊಳ್ಳಲಿದ್ದಾರೆ: ಮಮತಾ ಬ್ಯಾನರ್ಜಿ

ಏನೇ ಆಗಲಿ, ಬಿಜೆಪಿಯ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ. ಮನೆ ಧ್ವಂಸ ಮಾಡಿದರೂ, ನೋಟಿಸ್ ಕಳುಹಿಸಿದರೂ ನಾನು ತಲೆಬಾಗುವುದಿಲ್ಲ.

'TMC ಬಿಟ್ಟು ಹೋಗುವವರು ಹೋಗಲಿ, ನಾವು ಮತ್ತೆ ಹೊಸದಾಗಿ ಪಕ್ಷವನ್ನು ಕಟ್ಟೋಣ': ಮಮತಾ ಬ್ಯಾನರ್ಜಿ
ದೇಶ

'TMC ಬಿಟ್ಟು ಹೋಗುವವರು ಹೋಗಲಿ, ನಾವು ಮತ್ತೆ ಹೊಸದಾಗಿ ಪಕ್ಷವನ್ನು ಕಟ್ಟೋಣ': ಮಮತಾ ಬ್ಯಾನರ್ಜಿ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲು ಕಂಡಿದ್ದರೂ ಪಕ್ಷ ಮತ್ತೆ ಎದ್ದು ನಿಲ್ಲಲಿದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.

ಕೋಟ್‌ ಧರಿಸಿ ಕೋರ್ಟ್‌ಗೆ ಹಾಜರಾದ ಮಮತಾಗೆ ಸಂಕಷ್ಟ?: ವಕೀಲ ವೃತ್ತಿಯ ವಿವರ ಕೇಳಿದ ಬಾರ್ ಕೌನ್ಸಿಲ್
ದೇಶ

ಕೋಟ್‌ ಧರಿಸಿ ಕೋರ್ಟ್‌ಗೆ ಹಾಜರಾದ ಮಮತಾಗೆ ಸಂಕಷ್ಟ?: ವಕೀಲ ವೃತ್ತಿಯ ವಿವರ ಕೇಳಿದ ಬಾರ್ ಕೌನ್ಸಿಲ್

ಚುನಾವಣಾ ನಂತರದ ಹಿಂಸಾಚಾರ ಮತ್ತು ಪಕ್ಷದ ಕಚೇರಿಗಳ ಮೇಲಿನ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಾದ ಮಂಡಿಸಲು ಮಮತಾ ಬ್ಯಾನರ್ಜಿ ಅವರು ಇಂದು ಕಲ್ಕತ್ತಾ ಹೈಕೋರ್ಟ್ ಗೆ ಕರಿ ಕೋಟ್ ಧರಿಸಿ ಆಗಮಿಸಿ ಗಮನ ಸೆಳೆದಿದ್ದರು.

ಚುನಾವಣೋತ್ತರ ಹಿಂಸಾಚಾರ ಕೇಸ್: ಸ್ವತಃ ವಾದ ಮಂಡಿಸಲು ವಕೀಲರ ಉಡುಪಿನಲ್ಲಿ ಕೋಲ್ಕತ್ತಾ ಹೈಕೋರ್ಟ್‌ಗೆ ಆಗಮಿಸಿದ Mamata Banerjee; Video
ದೇಶ

ಚುನಾವಣೋತ್ತರ ಹಿಂಸಾಚಾರ ಕೇಸ್: ಸ್ವತಃ ವಾದ ಮಂಡಿಸಲು ವಕೀಲರ ಉಡುಪಿನಲ್ಲಿ ಕೋಲ್ಕತ್ತಾ ಹೈಕೋರ್ಟ್‌ಗೆ ಆಗಮಿಸಿದ Mamata Banerjee; Video

ಈ ಬಾರಿಯ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ದಾಖಲಿಸಿರುವ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡಿಸಲಿದ್ದಾರೆ.

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, ಮಮತಾ ಬ್ಯಾನರ್ಜಿಗೆ ಈ ಸ್ಥಿತಿ ಬರುತ್ತಿರಲಿಲ್ಲ: ಪ್ರಮೋದ್ ತಿವಾರಿ
ದೇಶ

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, ಮಮತಾ ಬ್ಯಾನರ್ಜಿಗೆ ಈ ಸ್ಥಿತಿ ಬರುತ್ತಿರಲಿಲ್ಲ: ಪ್ರಮೋದ್ ತಿವಾರಿ

ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 294 ಸ್ಥಾನಗಳಲ್ಲಿ 207 ಸ್ಥಾನಗಳನ್ನು ಗೆದ್ದು, ಬ್ಯಾನರ್ಜಿಯವರ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿದೆ.

ಗೆಲುವಿನ ಅಂತರದ ಬಗ್ಗೆ ಹೊಸದಾಗಿ ಅರ್ಜಿ ಸಲ್ಲಿಸಿ: ಮಮತಾಗೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

ಗೆಲುವಿನ ಅಂತರದ ಬಗ್ಗೆ ಹೊಸದಾಗಿ ಅರ್ಜಿ ಸಲ್ಲಿಸಿ: ಮಮತಾಗೆ ಸುಪ್ರೀಂ ಕೋರ್ಟ್ ಸೂಚನೆ

ಹಿರಿಯ ವಕೀಲ ಮತ್ತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು 31 ಸ್ಥಾನಗಳಲ್ಲಿ, ಗೆಲುವಿನ ಅಂತರವು ಡಿಲೀಟ್ ಮಾಡಲಾದ ಮತಗಳ ಸಂಖ್ಯೆಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ.