Mamata Banerjee

ಸುವೇಂದು ಪ್ರಮಾಣವಚನ ಬೆನ್ನಲ್ಲೇ CM ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೂ X, FB ಬಯೋ ಅಪ್‌ಡೇಟ್ ಮಾಡಿದ ಮಮತಾ!
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಮತಾ ಬ್ಯಾನರ್ಜಿ ಅವರು X, FBಯಲ್ಲಿ ತಮ್ಮ ಬಯೋ ಅಪ್‌ಡೇಟ್ ಮಾಡಿದ್ದಾರೆ.

ಸಂಕಷ್ಟದಲ್ಲಿ 'ಕೈ' ಬಿಡಲ್ಲ..: DMK ವಿರೋಧದ ನಡುವೆ ವಿಜಯ್ ಗೆ ಬೆಂಬಲ; ಕಾಂಗ್ರೆಸ್ ವಿರುದ್ಧ Akhilesh Yadav ಪರೋಕ್ಷ ಕಿಡಿ!
ಡಿಎಂಕೆ ಮಿತ್ರ ಪಕ್ಷ ಕಾಂಗ್ರೆಸ್ ನಟ ವಿಜಯ್ ಗೆ ಬೆಂಬಲ ಘೋಷಣೆ ಮಾಡುವ ಮೂಲಕ ಶಾಕ್ ನೀಡಿತ್ತು. ಈ ವಿಚಾರವನ್ನು ಸ್ವತಃ ಡಿಎಂಕೆ ನಾಯಕರು ಬಹಿರಂಗವಾಗಿಯೇ ಟೀಕಿಸಿದ್ದರು.

ರಾಜಿನಾಮೆ ಕೊಡದ ದೀದಿಗೆ ಶಾಕ್; ವೀಟೋ ಅಧಿಕಾರ ಬಳಸಿ ಮಂತ್ರಿಮಂಡಲವನ್ನೇ ವಿಸರ್ಜಿಸಿದ ರಾಜ್ಯಪಾಲ ಆರ್.ಎನ್ ರವಿ!
ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡು ಸಂಪುಟವನ್ನು ವಜಾಗೊಳಿಸಿದರು.

ದೀದಿ, ನೀವು ಸೋತಿಲ್ಲ: ಮಮತಾ ಭೇಟಿ ಮಾಡಿ ಧೈರ್ಯ ತುಂಬಿದ ಅಖಿಲೇಶ್ ಯಾದವ್
ಇಂದು ಮಧ್ಯಾಹ್ನ 3:15 ರ ಸುಮಾರಿಗೆ ದೀದಿ ನಿವಾಸಕ್ಕೆ ಆಗಮಿಸಿದ ಅಖಿಲೇಶ್ ಯಾದವ್ ಅವರನ್ನು ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸ್ವಾಗತಿಸಿದರು.

Watch | ಬಂಗಾಳ: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎಗೆ ಗುಂಡಿಕ್ಕಿ ಹತ್ಯೆ

ಬೆಂಕಿಗೆ ತುಪ್ಪ ಸುರಿದ ಬಾಂಗ್ಲಾ ನಾಯಕ: ಬಂಗಾಳ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿ, 17 ಕೋಟಿ ಮುಸ್ಲಿಮರು ನಿಮ್ಮ ಜತೆ ಇದ್ದಾರೆ; ಮಮತಾಗೆ ಆಗ್ರಹ
ಬಾಂಗ್ಲಾದೇಶದ ನಾಯಕ ಮೊಹಮ್ಮದ್ ನೂರುಲ್ ಹುಡಾ ಈ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಮಮತಾ ಬ್ಯಾನರ್ಜಿ ಅವರಿಗೆ "ದೆಹಲಿಯ ವಿರುದ್ಧ ಯುದ್ಧ ಘೋಷಿಸುವಂತೆ" ಆಗ್ರಹಿಸಿದ್ದಾರೆ ಮತ್ತು ನಿಮ್ಮ ಬೆನ್ನಿಗೆ 17 ಕೋಟಿ ಬಾಂಗ್ಲಾದೇಶಿ ಮುಸ್ಲಿಮರು ನಿಲ್ಲುತ್ತಾರೆ ಎಂದು ಹೇಳಿದ್ದಾರೆ.

'ಜಪ್ಪಯ್ಯ ಅಂದರೂ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ, ಬೇಕಾದರೆ ಕೇಂದ್ರವೇ ನನ್ನನ್ನು ವಜಾ ಮಾಡಲಿ': ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶಗಳ ನಂತರ ಇಂಡಿಯಾ ಮೈತ್ರಿಕೂಟದಲ್ಲಿ ಇನ್ನಷ್ಟು ಏಕತೆ ಮೂಡಿದೆ ಎಂದೂ ಅವರು ಹೇಳಿದ್ದಾರೆ.

CM ಸ್ಥಾನದಿಂದ ಹೇಗೆ ವಜಾ ಮಾಡ್ತಾರೆ ನೋಡೋಣ? ಕಾನೂನು ಸಮರದ ಸುಳಿವು ನೀಡಿದ ಮಮತಾ!
ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ತಿರುಚಲಾಗಿದೆ ಎಂಬ ಆರೋಪದ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ರೀತಿಯಲ್ಲಿ ಪಕ್ಷದ ನಾಯಕರು ಇದನ್ನು ರೂಪಿಸಿದ್ದು, ರಾಜಕೀಯ ಹಾಗೂ ಕಾನೂನು ಹೋರಾಟದ ಸುಳಿವು ನೀಡಿದ್ದಾರೆ.

ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ; ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿ
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಮತ್ತು ರಾಜಕೀಯ ವಿಶ್ಲೇಷಕ ಮಹೇಶ್ ಜೇಠ್ಮಲಾನಿ ಅವರು, ಒದ್ದು ಹೊರಹಾಕಿ ಹೊರಹಾಕಿ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ.

