Mamata Banerjee

ಪ್ರಮಾಣವಚನಕ್ಕೆ ಸಾಕ್ಷಿಯಾಗಲು, ಒಗ್ಗಟ್ಟು ಪ್ರದರ್ಶಿಸಲು ನಗರಕ್ಕೆ ಬಂದಿದ್ದೇವೆ: ಮಮತಾ ಬ್ಯಾನರ್ಜಿ, ನಾಯ್ಡು
ಒಗ್ಗಟ್ಟು ಪ್ರದರ್ಶಿಸಲು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಲು ಬೆಂಗಳೂರು ನಗರಕ್ಕೆ ಬಂದಿದ್ದೇವೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ...

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ ಕರ್ನಾಟಕ ಫಲಿತಾಂಶವೇ ಬೇರೆಯಾಗಿರುತಿತ್ತು: ಮಮತಾ ಬ್ಯಾನರ್ಜಿ
ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿದಿದ್ದರೆ ಇಂದಿನ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಜಕೀಯ ಪಕ್ಷವೊಂದು ನನ್ನನ್ನು ಹತ್ಯೆ ಮಾಡಲು ಸುಫಾರಿ ಕೊಟ್ಟಿತ್ತು: ಮಮತಾ ಬ್ಯಾನರ್ಜಿ
ರಾಜಕೀಯ ಲಾಭಕ್ಕೆ ತಮ್ಮನ್ನು ಹತ್ಯೆ ಮಾಡಲು ರಾಜಕೀಯ ಪಕ್ಷವೊಂದು ಪಿತೂರಿ ನಡೆಸಿದೆ ಎಂದು ...

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗಲ್ಲ, ಸಂಯುಕ್ತ ರಂಗಕ್ಕೆ ಭವಿಷ್ಯ: ಮಮತಾ ಬ್ಯಾನರ್ಜಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾನೇ ಮುಂದಿನ ಪ್ರಧಾನಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಮಮತಾ ಬ್ಯಾನರ್ಜಿಯನ್ನು 'ಶೂರ್ಪನಖಿ' ಎಂದು ಕರೆದ ಉತ್ತರ ಪ್ರದೇಶ ಬಿಜೆಪಿ ಶಾಸಕ
ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರಸಿಂಗ್ ಮಮತಾ ಬ್ಯಾನರ್ಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ ಪಕ್ಷವನ್ನು ರಾವಣನಿಗೆ ಹೋಲಿಕೆ ಮಾಡಿದ್ದು, ಮಮತಾ ಬ್ಯಾನರ್ಜಿಯನ್ನು ಶೂರ್ಪನಖಿ ಎಂದು ಕರೆದಿದ್ದಾರೆ.

ಅಸನ್‌ಸೋಲ್ ಹಿಂಸಾಚಾರ: ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದ ಓವೈಸಿ
ಅಸನ್ ಸೋಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿರುದ್ಧ ...

ಬಿಜೆಪಿ ವಿರೋಧಿ ಸಂಯುಕ್ತ ರಂಗದಲ್ಲಿ ಕಾಂಗ್ರೆಸ್ ಸೇರ್ಪಡೆ: ಮಮತಾ ನಿಲುವಿಗೆ ಸಿಪಿಐ ಬೆಂಬಲ
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರಚನೆಯಾಗುತ್ತಿರುವ ಸಂಯುಕ್ತ ರಂಗದಲ್ಲಿ....

ಕಾಂಗ್ರೆಸ್ ಅಡ್ಜಸ್ಟ್ ಮಾಡಿಕೊಳ್ಳುವ ಅಗತ್ಯ ಇದೆ, ದೇವೇಗೌಡ ಒಳ್ಳೆ ಮನುಷ್ಯ: ಮಮತಾ
ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಇತ್ತೀಚಿಗೆ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್....

ಶಿವಸೇನೆ, ಟಿಆರ್ ಎಸ್ ಸಂಸದರೊಂದಿಗೆ ಮಮತಾ ಬ್ಯಾನರ್ಜಿ ಸಭೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಿವಸೇನೆ, ಟಿಆರ್ ಎಸ್ ಸಂಸದರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

