Mamata Banerjee

ಸಿಎಂ ಸ್ಥಾನಕ್ಕೆ ಮಮತಾ ರಾಜೀನಾಮೆ ನೀಡದಿದ್ರೆ, ಕಿತ್ತೆಸೆಯಲಾಗುವುದು: ಹಿಮಂತಾ ಬಿಸ್ವಾ ಶರ್ಮಾ!
ರಾಜಭವನಕ್ಕೆ ಹೋಗುವುದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ರಾಹುಲ್ ಗಾಂಧಿ ಮಾತು ಕೇಳದೇ ಮಮತಾ ದೊಡ್ಡ ತಪ್ಪು ಮಾಡಿದ್ದಾರೆ: ಸಂಜಯ್ ರಾವತ್
207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಾಯಕ ಬಹುಮತವನ್ನು ಗಳಿಸಿದೆ.

Watch | 'ಸಂಪೂರ್ಣ ಮುಸ್ಲಿಂ ಮತ ಟಿಎಂಸಿಗೆ ಹೋಗಿದೆ; ನಾನು ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ…'!

ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್, ರಾಹುಲ್ ಗಾಂಧಿ ಕಥೆ ಮುಗಿದಿದೆ; ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್!
ನಿರ್ಗಮಿತ ಮುಖ್ಯಮಂತ್ರಿ ಬ್ಯಾನರ್ಜಿ ಅವರ ರಾಜಕೀಯ ವನವಾಸ ಆರಂಭವಾಗಿದೆ. ಅವರು 2021ರಲ್ಲಿ ನಂದಿಗ್ರಾಮವನ್ನು ಕಳೆದುಕೊಂಡರು ಮತ್ತು ಈ ಬಾರಿ ಭವಾನಿಪುರವನ್ನು ಕಳೆದುಕೊಂಡಿದ್ದಾರೆ.

TMCಗೆ ತೀವ್ರ ಮುಖಭಂಗ: 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸಿಎಂ ಮಮತಾ ಬ್ಯಾನರ್ಜಿಗೆ ಹೀನಾಯ ಸೋಲು!
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ತೀವ್ರ ಮುಖಭಂಗವಾಗಿದೆ. 294 ಕ್ಷೇತ್ರಗಳಲ್ಲಿ ಟಿಎಂಸಿ 79 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದಾರೆ.

ಬಿಜೆಪಿಗೆ ಮಹಾ ಗೆಲುವು: EC ನಿರ್ದೇಶನ ಬೆನ್ನಲ್ಲೇ CM ಮಮತಾ ನಿವಾಸ, ರಾಜ್ಯ ಸಚಿವಾಲಯ ಸುತ್ತಲೂ ಭದ್ರತೆ ಹೆಚ್ಚಳ!
ರಾಜ್ಯದ 294 ವಿಧಾನಸಭಾ ಸ್ಥಾನಗಳ ಪ್ರವೃತ್ತಿಯಲ್ಲಿ ಭಾರತೀಯ ಜನತಾ ಪಕ್ಷದ ಅಗಾಧ ಮುನ್ನಡೆಯು ಚುನಾವಣಾ ಚಲನಶೀಲತೆಯನ್ನು ಬದಲಾಯಿಸುವುದಲ್ಲದೆ, ರಾಜ್ಯದ ಶಕ್ತಿ ಕೇಂದ್ರಗಳಾದ ಕಾಲಿಘಾಟ್ ಮತ್ತು ನಬನ್ನಾದಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಗಳನ್ನು ಒತ್ತಾಯಿಸಿದೆ.

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ 2026: BJP ಸಂಚು.. ಮತ ಎಣಿಕೆ ಕೇಂದ್ರ ಬಿಟ್ಟು ಬರಬೇಡಿ; Mamata Banerjee ಆರೋಪ
ಟಿಎಂಸಿ ಕಾರ್ಯಕರ್ತರ ಧೈರ್ಯ ಕುಗ್ಗಿಸಲು, ಬಿಜೆಪಿ ಮೊದಲು ತಮಗೆ ಅನುಕೂಲಕರವಾಗಿರುವ ಕ್ಷೇತ್ರಗಳ ಫಲಿತಾಂಶಗಳನ್ನು ತೋರಿಸುತ್ತಿದೆ ಮತ್ತು ಟಿಎಂಸಿ ಮುನ್ನಡೆ ಸಾಧಿಸಿರುವ ಫಲಿತಾಂಶಗಳನ್ನು ತಡವಾಗಿ ತೋರಿಸುವ ಯೋಜನೆ ಹೊಂದಿದೆ.

'ಪವರ್ ಕಟ್, ಸಿಸಿಟಿವಿ ಸ್ಥಗಿತ.. ಬಿಜೆಪಿಯವ್ರು ಏನೋ ಮಾಡ್ತಾ ಇದಾರೆ': ಪಶ್ಚಿಮ ಬಂಗಾಳ ಸಿಎಂ Mamata Banerjee ಆತಂಕ
ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಸ್ಟ್ರಾಂಗ್ ರೂಮ್‌ಗಳ ಬಳಿ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

'ನನ್ನ ಜೀವನವಿಡೀ ಹೋರಾಡುತ್ತೇನೆ': ಸತತ 3 ಗಂಟೆ ಭಾವನಿಪುರ ಸ್ಟ್ರಾಂಗ್ ರೂಂನಲ್ಲಿ ಕಳೆದು ಹೊರಬಂದ ಮಮತಾ ಬ್ಯಾನರ್ಜಿ ಹೇಳಿದ್ದೇನು? Video
ಸ್ಟ್ರಾಂಗ್‌ರೂಮ್‌ನಿಂದ ಹೊರಬಂದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಮಾಧ್ಯಮಗಳಲ್ಲಿ ಬಂದ ವರದಿಗಳ ನಂತರ ಈ ಸ್ಥಳವನ್ನು ಪರಿಶೀಲಿಸಲು ಬಂದೆ ಎಂದು ಹೇಳಿದರು.

