Mamata Banerjee

ಕಿಶನ್‌ಜೀ ಸಾವಿಗೆ ಮಮತಾ ಬ್ಯಾನರ್ಜಿ ಸರ್ಕಾರ ಕಾರಣ: ಅಭಿಷೇಕ್ ಬ್ಯಾನರ್ಜಿ
ಕೆಲವು ದಿನಗಳ ಹಿಂದಷ್ಟೇ ವಿವಾದಾತ್ಮಕ ಹೇಳಿಕೆ ನೀಡಿ ಚರ್ಚೆ ಗ್ರಾಸವಾಗಿದ್ದ ಪಶ್ಚಿಮ ಬಂಗಾಳದ ತೃಣಮೂಲ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತು ಲೋಕಸಭಾ ಸದಸ್ಯ ಅಭಿಷೇಕ್ ಬ್ಯಾನರ್ಜಿ, ಮಾವೋವಾದಿ ನಾಯಕ...

ಮ್ಯಾಗಿಯಲ್ಲಿ ಯಾವುದೇ ಆಕ್ಷೇಪಾರ್ಹ ಅಂಶ ಪತ್ತೆಯಾಗಿಲ್ಲ: ಮಮತಾ
ದೇಶಾದ್ಯಂತ ನಿಷೇಧಕ್ಕೆ ಒಳಗಾಗಿರುವ ಮ್ಯಾಗಿ ನೂಡಲ್ಸ್‌ನಲ್ಲಿ ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಮೋದಿಯೊಂದಿಗೆ ಕಾರ್ಯಕ್ರಮದಲ್ಲಿ ಭೇಟಿ: ಟೀಕೆಗಳಿಗೆ ಸ್ಪಷ್ಟನೆ ನೀಡಿದ ಮಮತಾ ಬ್ಯಾನರ್ಜಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡು ಹಲವು ಟೀಕಾಪ್ರಹಾರಗಳಿಗೆ ಒಳಗಾಗಿದ್ದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ವಿರುದ್ಧದ ಟೀಕೆಗಳಿಗೆ ಶನಿವಾರ ಸ್ಪಷ್ಟನೆ ನೀಡಿದ್ದಾರೆ...

ಶಾರದಾ ಹಗರಣ: ಟಿಎಂಸಿಗೆ ನೋಟಿಸ್ ನೀಡಿದ ಸಿಬಿಐ
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ನೋಟಿಸ್ ಜಾರಿ ಮಾಡಿದೆ...

62ನೇ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಶುಭಾಶಯ ಕೋರಿದ ಮಮತಾ ಬ್ಯಾನರ್ಜಿ
ದೇಶದ ಪ್ರತಿಷ್ಠಿತ 62ನೇ ರಾಷ್ಟ್ರಪ್ರಶಸ್ತಿ ವಿಜೇತ ಪ್ರಶಸ್ತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಹಾಗೂ ದೇಶದ ಎಲ್ಲಾ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಭಾಶಯ ಕೋರಿದ್ದಾರೆ...

ನನ್ ಗ್ಯಾಂಗ್ ರೇಪ್ ಪ್ರಕರಣ ಸಿಬಿಐಗೆ: ಪಶ್ಚಿಮ ಬಂಗಾಳ ಸರ್ಕಾರ
ರಂಗಾಘಾಟ್ ನನ್ ರೇಪ್ ಪ್ರಕರಣವನ್ನು ಸಿಬಿಐಗೆ ವಹಿಸಲು ಪಶ್ಚಿಮಬಂಗಾಳ ಸರ್ಕಾರ ನಿರ್ದರಿಸಿದೆ.

ರೇಪ್ ಸಂತ್ರಸ್ತೆಯನ್ನು ಭೇಟಿ ಮಾಡಿದ ಮಮತಾ; ವರದಿಗೆ ರಾಜ್ಯಕ್ಕೆ ಕೇಂದ್ರ ಸೂಚನೆ
ಕಾನ್ವೆಂಟ್ ಒಂದರಲ್ಲಿ ಗೂಂಡಾಗಳ ಗುಂಪಿನಿಂದ ರೇಪ್ ಗೆ ಒಳಗಾದ ನನ್ ಅವರನ್ನು ನಾಡಿಯಾ ಜಿಲ್ಲೆಯ ರಾಣಾಘಾಟ್ ನಲ್ಲಿ ಸೋಮವಾರ ಪಶ್ಚಿಮ ಬಂಗಾಳದ

ಮೋದಿ ಭೇಟಿ ಮಾಡಿದ ದೀದಿ, ಹಣಕಾಸು ನೆರವು ಕೋರಿದ ಪ.ಬಂಗಾಳ ಸಿಎಂ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹಣಕಾಸು ನೆರವು ಕೋರಿದ್ದಾರೆ.

ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾ ಬಂಧನ
ಹಣಕಾಸು ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಶನಿವಾರ ರಾತ್ರಿ ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ...

