Mamata govt

ಕೇಂದ್ರದ ಸಮನ್ಸ್ ದಿಕ್ಕರಿಸಿದ ದೀದಿ, ದೆಹಲಿಗೆ ಮುಖ್ಯ ಕಾರ್ಯದರ್ಶಿ, ಡಿಜಿಪಿ ಕಳುಹಿಸದಿರಲು ಮಮತಾ ಸರ್ಕಾರ ನಿರ್ಧಾರ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪಶ್ಚಿಮ ಬಂಗಾಳ ಭೇಟಿಯ ವೇಳೆ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಿಗೆ ಕೇಂದ್ರ ಗೃಹ ಸಚಿವಾಲಯ ನೀಡಿದ ಸಮನ್ಸ್ ಅನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಿಕ್ಕರಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಶಾಲಾ, ಕಾಲೇಜ್ ಗಳು ಬಂದ್: ಮಮತಾ ಬ್ಯಾನರ್ಜಿ
ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ಶಾಲಾ, ಕಾಲೇಜ್ ಗಳನ್ನು ಜುಲೈ 31ರ ವರೆಗೆ ಬಂದ್ ಮಾಡಲು ನಿರ್ಧರಿಸಿದೆ.

ತಪ್ಪು ಮೌಲ್ಯಮಾಪನ: ಕೇಂದ್ರದ ರೆಡ್ ಜೋನ್ ಪಟ್ಟಿಗೆ ಮಮತಾ ಆಕ್ಷೇಪ
ಕೇಂದ್ರ ಆರೋಗ್ಯ ಸಚಿವಾಲಯ ಪಶ್ಚಿಮ ಬಂಗಾಳದ 10 ಜಿಲ್ಲೆಗಳನ್ನು ರೆಡ್ ಜೋನ್ ಪಟ್ಟಿಗೆ ಸೇರಿಸಿದ್ದು, ಇದು ತಪ್ಪು ಮೌಲ್ಯಮಾಪನ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

