Mamata

ಮಮತಾ ವಿರುದ್ಧದ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಅನರ್ಹತೆ ಕ್ರಮ ಜರುಗಿಸಲು ಟಿಎಂಸಿ ಪಟ್ಟು
ಮಮತಾ ಬ್ಯಾನರ್ಜಿ ವಿರುದ್ಧ ವ್ಯಂಗ್ಯ, ಟೀಕೆ ಮಾಡುವ ಮೂಲಕ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಆರೋಪದಡಿ ಪ್ರಧಾನಿ ಮೋದಿ ವಿರುದ್ಧ ಅನರ್ಹತೆ ಕ್ರಮ ಜರುಗಿಸಬೇಕೆಂದು ತೃಣಮೂಲ ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಜೈ ಶ್ರೀರಾಮ್ ಘೋಷಣೆಗೆ ಮಮತಾ ಆಕ್ರೋಶ, ವಂದೇ ಭಾರತ್ ಎಕ್ಸ್ ಪ್ರೆಸ್ ಉದ್ಘಾಟನೆಯಲ್ಲಿ ವೇದಿಕೆ ಹಂಚಿಕೊಳ್ಳದ ಸಿಎಂ
ಪಶ್ಚಿಮ ಬಂಗಾಳದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಾದ ಉಂಟಾಗಿದ್ದು, ಜೈ ಶ್ರೀರಾಮ್ ಘೋಷಣೆಗೆ ಸಿಎಂ ಮಮತಾ ಬ್ಯಾನರ್ಜಿ ತೀವ್ರವಾಗಿ ಆಕ್ರೋಶಗೊಂಡಿದ್ದರು.

2024 ಚುನಾವಣೆ: ದೇಶದ ಹಿತಕ್ಕಾಗಿ ಕಾಂಗ್ರೆಸ್ ನೊಂದಿಗಿನ ಕಹಿ ಮರೆಯಲು ಮಮತಾ ಸಿದ್ಧ- ಪವಾರ್
ದೇಶದ ಹಿತಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್ ನೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯಲು ಸಿದ್ಧರಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಪವಾರ್ ಸುದ್ದಿಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸುವ ಸಾಧ್ಯತೆ ಕ್ಷೀಣ
ಮುಂಬರುವ ರಾಷ್ಟ್ರಪತಿ ಚುನಾವಣೆಯ ಬಗ್ಗೆ ಜೂ.21 ರಂದು ಶರತ್ ಪವಾರ್ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಗವಹಿಸುವ ಸಾಧ್ಯತೆ ಕ್ಷೀಣವಾಗಿದೆ.

ಬಿಜೆಪಿ ವಿರುದ್ಧ ಒಂದಾಗಲು ಬಿಜೆಪಿಯೇತರ ಸಿಎಂ ಗಳಿಗೆ ಮಮತಾ ಬ್ಯಾನರ್ಜಿ ಪತ್ರ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಬಿಜೆಪಿಯ ವಿರುದ್ಧ ಒಗ್ಗೂಡುವಂತೆ ಕರೆ ನೀಡಿದ್ದಾರೆ.

ಬೃಹತ್ ಧಾರ್ಮಿಕ ಮೇಳ ನಿಷೇಧಕ್ಕೆ ಮಮತಾ ಬ್ಯಾನರ್ಜಿ ನಕಾರ
ಕೊರೋನಾ ಸಂಬಂಧಿತ ನಿರ್ಬಂಧಗಳನ್ನು ಎಲ್ಲೆಡೆಯೂ ಹೇರುವುದಕ್ಕೆ ಸಾಧ್ಯವಿಲ್ಲ ಅದರಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

2024ರಲ್ಲಿ ಪ್ರಧಾನಿ ಹುದ್ದೆಗಾಗಿ ಮುಂಚೂಣಿಯಲ್ಲಿ ಮಮತಾ ಬ್ಯಾನರ್ಜಿ: ಬಾಬೂಲ್ ಸುಪ್ರಿಯೋ
2024ರಲ್ಲಿ ಪ್ರಧಾನ ಮಂತ್ರಿ ಹುದ್ದೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಬಾಬೂಲ್ ಸುಪ್ರಿಯೋ ಸೋಮವಾರ ಹೇಳಿದ್ದಾರೆ.

ಆಸ್ತಿಗಳು ದೇಶಕ್ಕೆ ಸೇರಿದ್ದು; ಬಿಜೆಪಿ ಅಥವಾ ಮೋದಿಯ ಸ್ವಂತವಲ್ಲ: ಎನ್ ಎಂಪಿ ಕುರಿತು ಮಮತಾ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ರಾಷ್ಟ್ರೀಯ ನಗದೀಕರಣ ಯೋಜನೆಯ ಬಗ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಮತಾ, ಪವಾರ್ ಬೆನ್ನಲ್ಲೇ ಸಕ್ರಿಯರಾದ ರಾಹುಲ್ ಗಾಂಧಿ!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಾಗೂ 2024 ರ ಚುನಾವಣೆಗೆ ಪ್ರತಿಪಕ್ಷಗಳು ಈಗಿನಿಂದಲೇ ತಂತ್ರಗಾರಿಕೆ ಹೆಣೆಯುವಲ್ಲಿ ನಿರತವಾಗಿವೆ.

