ದೇಶಪಶ್ಚಿಮ ಬಂಗಾಳ: ಮಮತಾ ಕ್ಷೇತ್ರದ ಕೌಂಟಿಂಗ್ ಸೆಂಟರ್ ಮುಂಭಾಗ ಗಲಾಟೆ!
ಸ್ಟ್ರಾಂಗ್ ರೂಮ್ಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಗುರುವಾರ ರಾತ್ರಿ ಸಖಾವತ್ ಸ್ಮಾರಕ ಬಾಲಕಿಯರ ಶಾಲೆಯ ಅದೇ ಎಣಿಕೆ ಕೇಂದ್ರದ ಮುಂದೆ ಬ್ಯಾನರ್ಜಿ ನಾಲ್ಕು ಗಂಟೆಗಳ ಕಾಲ ಧರಣಿ ನಡೆಸಿದ್ದರು. ಇದಾದ ಬೆನ್ನಲ್ಲೇ ಈ ಘಟನೆ ನಡೆದಿದೆ.