ಜುಲೈ 31ರಂದು ಹರಿಯಾಣದ ನುಹ್ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.