Mamta Banerjee

ಮಮತಾ ದೀದಿ ವಿರೋಧದ ನಡುವೆ ಬಂಗಾಳದಲ್ಲಿ ಪೌರತ್ವ ಪ್ರಮಾಣಪತ್ರ ವಿತರಿಸಿದ ಕೇಂದ್ರ ಸರ್ಕಾರ
ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ CAA ಜಾರಿಯಾಗಲು ಬಿಡುವುದಿಲ್ಲ ಎಂಬ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ಬಂಗಾಳದಲ್ಲಿ ಪೌರತ್ವ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

500 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿರುವ ಜಗನ್ ದೇಶದ ಅತ್ಯಂತ ಶ್ರೀಮಂತ ಸಿಎಂ, ದೀದಿ ಬಡ ಮುಖ್ಯಮಂತ್ರಿ
500 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ದೇಶದ ಅತ್ಯಂತ ಶ್ರೀಮಂತ ಸಿಎಂ ಆಗಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೇಶದ ಅತ್ಯಂತ ಬಡ ಸಿಎಂ...

ಸಿಎಂಗಳ ಜೊತೆ ಮೋದಿ ವಿಡಿಯೋ ಕಾನ್ಫರೆನ್ಸ್: ಕೊರೋನಾ ಹೆಸರಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ; ಗುಡುಗಿದ ಮಮತಾ
ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸುತ್ತಿರುವ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ವಿರುದ್ದ ತೀವ್ರ ರೀತಿಯ ಆರೋಪ ಮಾಡಿದ್ದಾರೆ.

ನೋಟು ಹಿಂಪಡೆತ; ಜನರ ತೊಂದರೆಗಳನ್ನು ಚರ್ಚಿಸಿದ ಮಮತಾ ಮತ್ತು ಠಾಕ್ರೆ
೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂಪಡೆದಿರುವ ಕೇಂದ್ರ ಸರ್ಕಾರದ ನಡೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನಿತೀಶ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಸೋನಿಯಾ, ಕೇಜ್ರಿವಾಲ್, ಮಮತಾ
ಸತತ ಐದನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನಿತೀಶ್ ಕುಮಾರ್ ಕಾರ್ಯಕ್ರಮದಲ್ಲಿ...

