ರಾಜ್ಯಮಾನವ-ಪ್ರಾಣಿ ಸಂಘರ್ಷ ಪರಿಹಾರಕ್ಕೆ ರೇಲ್ ಬ್ಯಾರಿಕೇಡ್ ಅಗತ್ಯ: ಸಚಿವ ಈಶ್ವರ ಖಂಡ್ರೆ
ಆನೆ ಸೇರಿದಂತೆ ವನ್ಯಮೃಗಗಳು ಕಾಡಿನಿಂದ ನಾಡಿಗೆ ಬರುತ್ತಿರುವುದು ಹೆಚ್ಚಾಗುತ್ತಿದ್ದು, ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ವನ್ಯಮೃಗಗಳೂ ಸಾವಿಗೀಡಾಗುತ್ತಿರುವುದು ಆಂತಕದ ವಿಷಯವಾಗಿದೆ. ಈ ನಿಟ್ಟಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಪರಿಹಾರಕ್ಕೆ ರೇಲ್ ಬ್ಯಾರಿಕೇಡ್ ನಿರ್ಮಾಣ ಅಗತ್ಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮಂಗಳವಾರ ಹೇಳಿದ್ದಾರ