Man-Animal Conflict

ಮಾನವ-ಪ್ರಾಣಿ ಸಂಘರ್ಷ: ರಾಜ್ಯದ 4 ಜಿಲ್ಲೆಗಳಲ್ಲಿ ಶೇ. 60 ರಷ್ಟು ಸಾವು; ಚಾಮರಾಜನಗರಕ್ಕೆ ಅಗ್ರಸ್ಥಾನ!
ರಾಜ್ಯ

ಮಾನವ-ಪ್ರಾಣಿ ಸಂಘರ್ಷ: ರಾಜ್ಯದ 4 ಜಿಲ್ಲೆಗಳಲ್ಲಿ ಶೇ. 60 ರಷ್ಟು ಸಾವು; ಚಾಮರಾಜನಗರಕ್ಕೆ ಅಗ್ರಸ್ಥಾನ!

2022 ರಿಂದ 2025 ರವರೆಗೆ (ನವೆಂಬರ್ 30) ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷದಲ್ಲಿ 203 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ 2022-23 ರಲ್ಲಿ 58 ಜನರು, 2023-24 ರಲ್ಲಿ 65 ಮಂದಿ, 2024-25 ರಲ್ಲಿ 46 ಮತ್ತು 2025 ರ ನವೆಂಬರ್ ವರೆಗೆ 34 ಜನ ಸಾವನ್ನಪ್ಪಿದ್ದಾರೆ.

ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ: ನಾಗರಹೊಳೆಯಲ್ಲಿ ಚೈನ್‌ ಲಿಂಕ್‌ ಮೆಶ್‌ ಅಳವಡಿಕೆ..!
ರಾಜ್ಯ

ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ: ನಾಗರಹೊಳೆಯಲ್ಲಿ ಚೈನ್‌ ಲಿಂಕ್‌ ಮೆಶ್‌ ಅಳವಡಿಕೆ..!

ಮೈಸೂರಿನ ಎಚ್‌ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್‌ ಮೆಶ್‌ ಅಳವಡಿಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಮಾನವ-ಪ್ರಾಣಿ ಸಂಘರ್ಷವನ್ನು ನೈಸರ್ಗಿಕ ವಿಕೋಪವೆಂದು ಘೋಷಿಸಿ: ಸರ್ಕಾರಕ್ಕೆ ಸಚಿವ ಈಶ್ವರ್ ಖಂಡ್ರೆ ಆಗ್ರಹ
ರಾಜ್ಯ

ಮಾನವ-ಪ್ರಾಣಿ ಸಂಘರ್ಷವನ್ನು ನೈಸರ್ಗಿಕ ವಿಕೋಪವೆಂದು ಘೋಷಿಸಿ: ಸರ್ಕಾರಕ್ಕೆ ಸಚಿವ ಈಶ್ವರ್ ಖಂಡ್ರೆ ಆಗ್ರಹ

ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಮಾನವ-ಪ್ರಾಣಿ ಸಂಘರ್ಷವನ್ನು ನೈಸರ್ಗಿಕ ವಿಕೋಪವೆಂದು ಘೋಷಿಸಿತ್ತು.

ಮಾನವ-ಪ್ರಾಣಿ ಸಂಘರ್ಷ ಅಂತ್ಯಕ್ಕೆ ವೈಜ್ಞಾನಿಕ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಮಾನವ-ಪ್ರಾಣಿ ಸಂಘರ್ಷ ಅಂತ್ಯಕ್ಕೆ ವೈಜ್ಞಾನಿಕ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು ಎಂಬುದನ್ನು ಪತ್ತೆಹಚ್ಚಿ, ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ. ಇದಕ್ಕಾಗಿ ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು, ಲಾಂಟೆನಾ ತೆಗೆಸಬೇಕು.

ಮಾನವ-ಪ್ರಾಣಿ ಸಂಘರ್ಷ: ಕೇರಳದ ಜನರಿಗೆ ಯಾವುದೇ ಪರಿಹಾರ ನೀಡಿಲ್ಲ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ರಾಜ್ಯ

ಮಾನವ-ಪ್ರಾಣಿ ಸಂಘರ್ಷ: ಕೇರಳದ ಜನರಿಗೆ ಯಾವುದೇ ಪರಿಹಾರ ನೀಡಿಲ್ಲ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

ಕಳೆದ ಏಪ್ರಿಲ್‌ನಿಂದ ರಾಜ್ಯದಲ್ಲಿ ಆನೆ ದಾಳಿಯಿಂದ 13 ಸಾವುಗಳು ವರದಿಯಾಗಿವೆ. ಆನೆಗಳು ಮತ್ತು ಇತರ ಕಾಡು ಪ್ರಾಣಿಗಳು ಕಾಡುಗಳಿಂದ ಮಾನವ ಆವಾಸಸ್ಥಾನಗಳಿಗೆ ದಾರಿ ತಪ್ಪದಂತೆ ತಡೆಯಲು ಸರ್ಕಾರ 116 ಕಿ.ಮೀ.ಗೂ ಹೆಚ್ಚು ರೈಲು ಬ್ಯಾರಿಕೇಡ್‌ಗಳನ್ನು ನಿರ್ಮಿಸಿದೆ.

ಮಾನವ-ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಕರ್ನಾಟಕ, ತಮಿಳುನಾಡು, ಕೇರಳ ಒಗ್ಗೂಡಿ ಶ್ರಮಿಸಲಿವೆ: ಸಚಿವ ಈಶ್ವರ ಖಂಡ್ರೆ
ರಾಜ್ಯ

ಮಾನವ-ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಕರ್ನಾಟಕ, ತಮಿಳುನಾಡು, ಕೇರಳ ಒಗ್ಗೂಡಿ ಶ್ರಮಿಸಲಿವೆ: ಸಚಿವ ಈಶ್ವರ ಖಂಡ್ರೆ

ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸಲು, ಬೇಟೆ ತಡೆಗಟ್ಟಲು ಮತ್ತು ಸಸ್ಯ-ಪ್ರಾಣಿ ಸಂಕುಲ ರಕ್ಷಿಸಲು ಕರ್ನಾಟಕ, ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಒಗ್ಗೂಡಿ ಶ್ರಮಿಸಲಿವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಭಾನುವಾರ ಹೇಳಿದರು.

ಮನುಷ್ಯ-ಪ್ರಾಣಿ ಸಂಘರ್ಷ: ಹಗಲು ಹೊತ್ತಿನಲ್ಲಿ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಈಶ್ವರ್ ಖಂಡ್ರೆ ಮನವಿ!
ರಾಜ್ಯ

ಮನುಷ್ಯ-ಪ್ರಾಣಿ ಸಂಘರ್ಷ: ಹಗಲು ಹೊತ್ತಿನಲ್ಲಿ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಈಶ್ವರ್ ಖಂಡ್ರೆ ಮನವಿ!

ಹೊಲಗಳಿಗೆ ನೀರುಣಿಸುವಾಗ ಸಂಭವಿಸಬಹುದಾದ ಮಾನವ-ಪ್ರಾಣಿ ಸಂಘರ್ಷಗಳನ್ನು ತಡೆಗಟ್ಟಲು ಹಗಲಿನಲ್ಲಿ ಅರಣ್ಯಗಳ ಸಮೀಪವಿರುವ ಗ್ರಾಮೀಣ ಪ್ರದೇಶಗಳಿಗೆ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ರಾಜಧಾನಿಗೆ ಹತ್ತಿರವಿರುವ ಸ್ಥಳದಲ್ಲಿಯೇ ಜನರು ತೀರಾ ಹಿಂದುಳಿದಿರುವುದು ಭಯಾನಕ: ಈಶ್ವರ್ ಖಂಡ್ರೆ
ರಾಜ್ಯ

ರಾಜಧಾನಿಗೆ ಹತ್ತಿರವಿರುವ ಸ್ಥಳದಲ್ಲಿಯೇ ಜನರು ತೀರಾ ಹಿಂದುಳಿದಿರುವುದು ಭಯಾನಕ: ಈಶ್ವರ್ ಖಂಡ್ರೆ

ಮಾವಿನ ತೋಟದಲ್ಲಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದ ಮೃತರ ಕುಟುಂಬಗಳಿಗೆ ಆಧಾರ್ ಕಾರ್ಡ್ ಅಥವಾ ಬ್ಯಾಂಕ್ ಖಾತೆ ಇರಲಿಲ್ಲ. ಅವರ ಮಕ್ಕಳನ್ನು ಶಾಲೆಗೆ ದಾಖಲಿಸಿಲ್ಲ. ರಾಜಧಾನಿಗೆ ಹತ್ತಿರವಿರುವ ಸ್ಥಳದಲ್ಲಿಯೇ ಈ ಮಟ್ಟಕ್ಕೆ ಜನ ಹಿಂದುಳಿದಿರುವುದು ಭಯಾನಕವಾಗಿದೆ.

ಕೊಡಗು: ಮನುಷ್ಯ- ವನ್ಯಜೀವಿಗಳ ಸಂಘರ್ಷ ತಡೆಗೆ ಅರಣ್ಯ ಇಲಾಖೆಯಿಂದ ಹಲವು ಯೋಜನೆಗಳು
ರಾಜ್ಯ

ಕೊಡಗು: ಮನುಷ್ಯ- ವನ್ಯಜೀವಿಗಳ ಸಂಘರ್ಷ ತಡೆಗೆ ಅರಣ್ಯ ಇಲಾಖೆಯಿಂದ ಹಲವು ಯೋಜನೆಗಳು

ಕೋವಿಡ್-19 ಸಾಂಕ್ರಾಮಿಕ ಕೊಡಗಿನಾದ್ಯಂತ ಅರಣ್ಯ ಇಲಾಖೆಯ ನಿರ್ವಹಣೆ ಕಾಮಗಾರಿಗಳು ಹಾಗೂ ಹೊಸ ಕಾಮಗಾರಿಗಳಿಗೆ ಹಿನ್ನೆಡೆ ಉಂಟು ಮಾಡಿತ್ತು. ಪರಿಣಾಮ ಈ ಪ್ರದೇಶದಲ್ಲಿ ಮಾನವ-ವನ್ಯ ಜೀವಿಗಳ ಸಂಘರ್ಷ ಹೆಚ್ಚುತ್ತಿದೆ.