Man Arrest

ಬೆಂಗಳೂರು: 20 ವರ್ಷದ ಲಿವ್-ಇನ್ ಸಂಗಾತಿಯ ಕತ್ತು ಹಿಸುಕಿ ಕೊಲೆ; ಹಾಸನ ಮೂಲದ ಚಾಲಕ ಅಂದರ್!
ರಾಜ್ಯ

ಬೆಂಗಳೂರು: 20 ವರ್ಷದ ಲಿವ್-ಇನ್ ಸಂಗಾತಿಯ ಕತ್ತು ಹಿಸುಕಿ ಕೊಲೆ; ಹಾಸನ ಮೂಲದ ಚಾಲಕ ಅಂದರ್!

ಇಬ್ಬರು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದಾರೆ ಮತ್ತು ಕಳೆದ ಆರು ತಿಂಗಳಿನಿಂದ ಮಲ್ಲೇಶ್ವರಂನಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

BMTC ಬಸ್ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ವ್ಯಕ್ತಿ ಬಂಧನ, ಮತ್ತಿಬ್ಬರಿಗಾಗಿ ಶೋಧ
ರಾಜ್ಯ

BMTC ಬಸ್ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ವ್ಯಕ್ತಿ ಬಂಧನ, ಮತ್ತಿಬ್ಬರಿಗಾಗಿ ಶೋಧ

ತನಿಖೆ ಸಮಯದಲ್ಲಿ, ಪೊಲೀಸರು ಮೂರು ಪ್ರತ್ಯೇಕ ತಂಡಗಳನ್ನು ರಚಿಸಿ, ಮೇ 17ರಂದು ಬಿಲ್ವಾರದಹಳ್ಳಿಯ ಟಿಪ್ಪು ವೃತ್ತದ ಬಳಿ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ.

ಮೈಸೂರು: ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ವ್ಯಕ್ತಿಯನ್ನು ಬಂಧಿಸಿದ ದೆಹಲಿ ಪೊಲೀಸರು!
ರಾಜ್ಯ

ಮೈಸೂರು: ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ವ್ಯಕ್ತಿಯನ್ನು ಬಂಧಿಸಿದ ದೆಹಲಿ ಪೊಲೀಸರು!

ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆ ಸಿಬ್ಬಂದಿ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ಬಿಹಾರ: 'ಮತದಾರರ ಅಧಿಕಾರ ಯಾತ್ರೆ' ವೇಳೆ ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ; ವ್ಯಕ್ತಿ ಬಂಧನ
ದೇಶ

ಬಿಹಾರ: 'ಮತದಾರರ ಅಧಿಕಾರ ಯಾತ್ರೆ' ವೇಳೆ ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ; ವ್ಯಕ್ತಿ ಬಂಧನ

'ಈ ಪ್ರಕರಣದಲ್ಲಿ, ಸಿಮ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ' ಎಂದು ಪೊಲೀಸರು ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

2 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ; ಆರೋಪಿ ಬಂಧನ
ದೇಶ

2 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ; ಆರೋಪಿ ಬಂಧನ

ಚಿನಿಯಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 22 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಗಂಡು ಮಗು ಬೇಕೆನ್ನುವ ಹಪಾಹಪಿ, ಏಳು ವರ್ಷದ ಮಗಳನ್ನು ಕಾಲುವೆಗೆ ಎಸೆದ ತಂದೆ; ಆರೋಪಿ ಬಂಧನ
ದೇಶ

ಗಂಡು ಮಗು ಬೇಕೆನ್ನುವ ಹಪಾಹಪಿ, ಏಳು ವರ್ಷದ ಮಗಳನ್ನು ಕಾಲುವೆಗೆ ಎಸೆದ ತಂದೆ; ಆರೋಪಿ ಬಂಧನ

ಆರೋಪಿ ವಿಜಯ್ ಗಂಡು ಮಗು ಇಲ್ಲದ ಕಾರಣ ಅತೃಪ್ತನಾಗಿದ್ದ ಮತ್ತು ಆಗಾಗ್ಗೆ ತನ್ನ ಹೆಣ್ಣುಮಕ್ಕಳ ಮೇಲೆ ಕಿಡಿಕಾರುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಐದು ವರ್ಷಗಳಿಗೂ ಹೆಚ್ಚು ಕಾಲ ಅಪ್ಪನಿಂದಲೇ ಅತ್ಯಾಚಾರ; ಬಂಧನ
ದೇಶ

ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಐದು ವರ್ಷಗಳಿಗೂ ಹೆಚ್ಚು ಕಾಲ ಅಪ್ಪನಿಂದಲೇ ಅತ್ಯಾಚಾರ; ಬಂಧನ

ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಹಿರಿಯ ಪೊಲೀಸ್ ಅಧಿಕಾರಿಗೆ ವಹಿಸಲಾಗಿದೆ.

ಬಳ್ಳಾರಿ: ಮಹಿಳೆಯರ 13,000 ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಾಮುಕನ ಬಂಧನ
ರಾಜ್ಯ

ಬಳ್ಳಾರಿ: ಮಹಿಳೆಯರ 13,000 ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಾಮುಕನ ಬಂಧನ

ದೆಹಲಿಯ ಕಂಪ್ಯೂಟರ್ ಸಾಫ್ಟ್‌ಸ್ಟಿಲ್ಸ್‌ನಲ್ಲಿ ಡಿಪ್ಲೋಮಾ ಪಡೆದಿದ್ದ ಆರೋಪಿ ಸಂಡೂರಿನ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.

ಬೆಂಗಳೂರು: ಮೊಬೈಲ್ ಲೌಡ್‌ಸ್ಪೀಕರ್ ವಿಚಾರಕ್ಕೆ ಪತ್ನಿಯನ್ನು ಕೊಂದ ಪತಿ; ಬಂಧನ
ರಾಜ್ಯ

ಬೆಂಗಳೂರು: ಮೊಬೈಲ್ ಲೌಡ್‌ಸ್ಪೀಕರ್ ವಿಚಾರಕ್ಕೆ ಪತ್ನಿಯನ್ನು ಕೊಂದ ಪತಿ; ಬಂಧನ

ರಾಜಸ್ಥಾನ ಮೂಲದ ಲೋಕೇಶ್ ಕಬ್ಬನ್‌ಪೇಟೆಯಲ್ಲಿ ಫೋಟೋ ಸ್ಟುಡಿಯೋ ನಡೆಸುತ್ತಿದ್ದ. ಐದು ವರ್ಷಗಳ ನಮಿತಾ ಸಾಹುರನ್ನು ಮದುವೆ ಆಗಿದ್ದ. ದಂಪತಿಗೆ 3 ವರ್ಷದ ಹೆಣ್ಣು ಮಗುವಿದ್ದು, ಬಸವೇಶ್ವರನಗರದ ಮಹಾಗಣಪತಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ.