Man Arrest

ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತಿನ ಚೀಟಿ ತೋರಿಸಿ ಬ್ಲ್ಯಾಕ್‌ಮೇಲ್; ಬೆಳಗಾವಿ ಮೂಲದ ವ್ಯಕ್ತಿ ಬಂಧನ
ಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದನ್ನು ಪೊಲೀಸರು ಶನಿವಾರ ಬಹಿರಂಗಪಡಿಸಿದ್ದಾರೆ.

ತರಗತಿ ವೇಳೆ 6ನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ್ದ ಶಿಕ್ಷಕನ ಬಂಧನ!
ಪಂಜಾಬ್‌ನ ಫಗ್ವಾರಾದಲ್ಲಿ ಶಿಕ್ಷಕನೋರ್ವನ ನಾಚಿಕೆಗೇಡಿನ ಕೃತ್ಯ ಬೆಳಕಿಗೆ ಬಂದಿದೆ. 6ನೇ ತರಗತಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಗುಜರಾತ್ CMO ಅಧಿಕಾರಿಯಂತೆ ಪೋಸು ಕೊಟ್ಟು ಮಾಡೆಲ್ ಮೇಲೆ ಅತ್ಯಾಚಾರ: ಆರೋಪಿ ಬಂಧನ!
ಗುಜರಾತ್ ಮುಖ್ಯಮಂತ್ರಿ ಕಚೇರಿಯ (CMO) ಅಧಿಕಾರಿ ಮತ್ತು ಗುಜರಾತ್ ಇಂಟರ್‌ನ್ಯಾಶನಲ್ ಫೈನಾನ್ಸ್ ಟೆಕ್ (GIFT) ಸಿಟಿಯ ಮುಖ್ಯಸ್ಥನಂತೆ ಪೋಸು ಕೊಟ್ಟು ಕೆಲಸ ಕೊಡಿಸುವ ನೆಪದಲ್ಲಿ ಮಾಡೆಲ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ವ್ಯಕ್ತಿ ಬಂಧನ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಾಜಿ ಶಾಸಕಿ ಅಲ್ಕಾ ಲಂಬಾ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಬೆದರಿಕೆ: ದೆಹಲಿ ವ್ಯಕ್ತಿ ಬಂಧನ
ಮಾಜಿ ಶಾಸಕಿ ಹಾಗೂ ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ 30 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಹಸುವಿನೊಂದಿಗೆ ಸೆಕ್ಸ್: ಮಹಾರಾಷ್ಟ್ರದಲ್ಲಿ ವ್ಯಕ್ತಿಯ ಬಂಧನ, ಪ್ರಕರಣ ದಾಖಲು
ಹಸುವಿನೊಂದಿಗೆ ಅಸಹಜ ಸೆಕ್ಸ್ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ...

ಯುವತಿ ಶವದೊಂದಿಗೆ ಲೈಂಗಿಕ ಕ್ರಿಯೆ: ವ್ಯಕ್ತಿ ಬಂಧನ
ಯುವತಿ ಶವದೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್ ಐ ಎಂದು ಹೇಳಿಕೊಂಡು ಪಿಜಿ ಮಾಲೀಕರಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದನ ಬಂಧನ
ಪೊಲೀಸ್ ಸಮವಸ್ತ್ರ ಧರಿಸಿ ಪೈಯಿಂಗ್ ಗೆಸ್ಟ್ ಮಾಲೀಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಸಬ್ ಇನ್ಸ್ಪೆಕ್ಟರ್ ಪೊಲೀಸರ ಅತಿಥಿಯಾಗಿದ್ದಾನೆ...

ಸತ್ತ ಮೊಸಳೆ ಹಿಡಿದುಕೊಂಡು ತಿರುಗಾಡುತ್ತಿದ್ದವನ ಬಂಧನ
ಸತ್ತ ಮೊಸಳೆ ಹಿಡಿದುಕೊಂಡು ಬೆಂಗಳೂರಿನ ಬೀದಿ ಬೀದಿಗಳಲ್ಲಿ ತಿರುಗಾಡುತ್ತಿದ್ದವನನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ...

