man arrested

ಪ್ರಧಾನಿ ಮೋದಿಗೆ ಬೆದರಿಕೆ ಪತ್ರ, ಕೇರಳ ವ್ಯಕ್ತಿಯ ಬಂಧನ
ನಾಳೆ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರೈತ ನಾಯಕ ರಾಕೇಶ್ ಟಿಕಾಯತ್, ಕುಟುಂಬಕ್ಕೆ ಬೆದರಿಕೆ, ಆರೋಪಿ ಬಂಧನ
ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮತ್ತು ಅವರ ಕುಟುಂಬಕ್ಕೆ ಫೋನ್ ಮೂಲ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಘಾಲಯ: ಬಿಜೆಪಿಗೆ ಎಲ್ಲಾ ವೋಟ್, ಇವಿಎಂ ವಿಡಿಯೋ ಶೇರ್ ಮಾಡಿದ ವ್ಯಕ್ತಿಯ ಬಂಧನ
ವಿದ್ಯುನ್ಮಾನ ಮತ ಯಂತ್ರದ ಯಾವುದೇ ಬಟನ್ ಒತ್ತಿದ್ದರೂ ಬಿಜೆಪಿಗೆ ಮತ ಹೋಗುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮೇಘಾಲಯದ ಪಶ್ಚಿಮ ಗಾರೊ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎಫ್ ಆರ್ ಖಾರ್ಕೊಂಗಾರ್ ಶನಿವಾರ ಹೇಳಿದ್ದಾರೆ.

ಬೆಂಗಳೂರು: ಪರಿಚಿತ ಮಹಿಳೆಯ ಖಾಸಗಿ ವಿಡಿಯೋ ವೈರಲ್ ಮಾಡಿ ಸೆಕ್ಸ್ ಗೆ ಒತ್ತಾಯ, ಆರೋಪಿ ಬಂಧನ
ಪರಿಚಿತ ಮಹಿಳೆಯ ಖಾಸಗಿ ಫೋಟೋ, ವಿಡಿಯೋಗಳನ್ನು ವೈರಲ್ ಮಾಡಿ ದೈಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸಮರ್ ಪರಿಮಣಿಕ ಬಂಧಿತ ಆರೋಪಿಯಾಗಿದ್ದು, ಹಲಸೂರಿನ ಬಾಡಿಗೆ ಮನೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.

ಕೊಡಗು: ಹಸುವಿಯೊಂದಿಗೆ ಅಸಹಜ ಸೆಕ್ಸ್ ನಡೆಸಿದ್ದ ವ್ಯಕ್ತಿ ಬಂಧನ
ಕೊಡಗಿನ ಸುಂಟಿಕೊಪ್ಪದಲ್ಲಿ ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಥುರಾದಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ: ಆರೋಪಿ ಬಂಧನ
ಉತ್ತರ ಪ್ರದೇಶದ ಮಥುರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ
ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಶಿವಮೊಗ್ಗ: ತನ್ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಪತಿಯನ್ನು ಜೈಲಿಗೆ ಕಳುಹಿಸಲು ನಕಲಿ ಪತ್ರ ಬರೆದ ಭೂಪ!
ವಿಲಕ್ಷಣ ಘಟನೆಯೊಂದರಲ್ಲಿ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಪತಿಯನ್ನು ಕೋಮುಗಲಭೆಗೆ ಸಂಚು ಪ್ರಕರಣದಲ್ಲಿ ಸಿಲುಕಿಸಿ, ಆಕೆಯ ಪತಿ ಜೈಲು ಪಾಲಾದ ನಂತರ ಆಕೆಯೊಂದಿಗೆ ವಾಸಿಸಲು...

ನಡತೆ ಬಗ್ಗೆ ಅನುಮಾನ: ಚಲಿಸುತ್ತಿದ್ದ ರೈಲಿನ ಮುಂಭಾಗ ಪತ್ನಿ ತಳ್ಳಿ ಕೊಲೆಗೈದ ಪತಿಯ ಬಂಧನ
ಚಲಿಸುತ್ತಿದ್ದ ರೈಲೊಂದರ ಮುಂಭಾಗ ಪತ್ನಿಯನ್ನು ತಳ್ಳಿ ಕೊಲೆಗೈದ ಆರೋಪದ ಮೇರೆಗೆ ವ್ಯಕ್ತಿಯೊರ್ವನನ್ನು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ವಾಸೈ ರಸ್ತೆ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಸಂಜೆ 4 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

