ರಾಜ್ಯಬೆಂಗಳೂರು: ವ್ಯಕ್ತಿಯೊಬ್ಬರ ಮೇಲೆ ಅಮಾನುಷ ಹಲ್ಲೆ, ರಾಜಕಾರಣಿಯೊಬ್ಬರ ಕೈವಾಡದ ಶಂಕೆ
ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ 40 ವರ್ಷದ ವ್ಯಕ್ತಿಯೋರ್ವರನ್ನು ಅಡ್ಡಗಟ್ಟಿದ್ದ ಗ್ಯಾಂಗ್ ವೊಂದು ಅಮಾನುಷ ರೀತಿಯಲ್ಲಿ ಹಲ್ಲೆ ಮಾಡಿರುವ ಘಟನೆ ಯಡಿಯೂರು ಕೆರೆ ಬಳಿ ನಡೆದಿದೆ. ಈ ದಾಳಿ ಹಿಂದೆ ರಾಜಕಾರಣಿಯೊಬ್ಬರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.