ರಾಜ್ಯಒನ್ ವೇ ನಲ್ಲಿ ಬಂದು ಬೊಲೆರೋಗೆ ಢಿಕ್ಕಿ: ಬೈಕ್ ಸವಾರನ ಪ್ರಶ್ನಿಸಿದ ವೃದ್ದ ಚಾಲಕನ ಕಿ.ಮೀ ಗಟ್ಟಲೆ ಎಳೆದೊಯ್ದ ದುರುಳ!
ಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಢಿಕ್ಕಿ ಹೊಡೆದ ದ್ವಿಚಕ್ರವಾಹನ ಸವಾರ ಅದನ್ನು ಪ್ರಶ್ನಿಸಿದ ವೃದ್ಧ ಚಾಲಕನನ್ನು ಕಿಮೀ ಗಟ್ಟಲೆ ಮೃಗೀಯವಾಗಿ ಎಳೆದೊಯ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.