ದೇಶರಾಯಗಢ ಕೋಟೆಯಲ್ಲಿ ಶರದ್ ಪವಾರ್ NCP ಬಣದ ಚಿಹ್ನೆ ಅನಾವರಣ
ಅಜಿತ್ ಪವಾರ್ ಬಣಕ್ಕೆ ಎನ್ಸಿಪಿ ಹೆಸರು ಮತ್ತು 'ಗಡಿಯಾರ' ಚಿಹ್ನೆಯನ್ನು ನೀಡಿದ ಕೆಲವು ದಿನಗಳ ನಂತರ, ಚುನಾವಣಾ ಆಯೋಗವು ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ನೇತೃತ್ವದ ಪಾಳಯಕ್ಕೆ ಹೊಸ ಚಿಹ್ನೆಯನ್ನು ನೀಡಿದೆ. ಶರದ್ ಪವಾರ್ ಅವರು ಶನಿವಾರ 'ವ್ಯಕ್ತಿಯೊಬ್ಬ ಕಹಳೆ ಊದುವ' ಪಕ್ಷದ ಚಿಹ್ನೆಯನ್ನು ಅನಾವರಣಗೊಳಿಸಿದ್ದಾರೆ.