ವಿದೇಶಪಾಕ್ ಸೇನೆ ಇಸ್ರೇಲ್ ಗಿಂತಲೂ ಕೆಟ್ಟದು: ಮುನೀರ್ ಒಬ್ಬ 'Zalim'; ಕ್ಯಾಮರಾ ಮುಂದೆ ಒಂದೇ ಸಮನೆ ಕಣ್ಣೀರಿಟ್ಟ PoK ವ್ಯಕ್ತಿ! ಮನಕಲಕುವ Video
ಅಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಡಜನ್ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.