ರಾಜ್ಯಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!
ಸ್ಥಳೀಯ ನಿವಾಸ ಮಂಜುನಾಥ್ ಎಂಬಾತನ ಮೇಲೆ ಕಬ್ಬಿಣದ ರಾಡ್ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಲ್ಲದೆ ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಮಂಜುನಾಥ್ನ ತಲೆಯ ಮೇಲೆ ಆರೋಪಿ ಮನುಷ್ಯತ್ವ ಮರೆತು ಕಾಲಿಟ್ಟು ಅಟ್ಟಹಾಸ ಮೆರೆದಿದ್ದಾನೆ.