ರಾಜ್ಯಹಾಸನ: ಗೃಹಪ್ರವೇಶಕ್ಕೆ ಹೋಗುತ್ತಿದ ಯುವಕನ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ!
ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.