ಗಂಡು ಮಗು ಹೆರಲಿಲ್ಲ ಎಂಬ ಒಂದೇ ಕಾರಣಕ್ಕೆ ಪತ್ನಿ ಮೇಲೆ ಕುಪಿತನಾದ ಕ್ರೂರಿ ಪತಿಯೊಬ್ಬ ತನ್ನ ಪತ್ನಿ ಮತ್ತು ಮೂವರ ಹೆಣ್ಣುಮಕ್ಕಳನ್ನು ಸಜೀವವಾಗಿ ದಹಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.