Man, child still missing

ದೆಹಲಿ: ಮನೆಯೊಂದರಲ್ಲಿ ನಾಲ್ವರು ಪುತ್ರಿಯರೊಂದಿಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!
ಮೃತರನ್ನು ಹೀರಾಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಅವರು ಕಳೆದ 28 ವರ್ಷಗಳಿಂದ ವಸಂತ್ ಕುಂಜ್‌ನಲ್ಲಿರುವ ಭಾರತೀಯ ಬೆನ್ನುಮೂಳೆ ಗಾಯ ಕೇಂದ್ರದಲ್ಲಿ (Indian Spinal Injury Centre ) ಬಡಗಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಉತ್ತರ ಕನ್ನಡ: ಕಾಳಿ ನದಿ ದ್ವೀಪದಲ್ಲಿ ಸಿಲುಕಿಕೊಂಡಿದ್ದ ದನಗಾಹಿ ರಕ್ಷಣೆ
ಮಂಗಳವಾರ ತಡರಾತ್ರಿ ಆರಂಭವಾದ ರಕ್ಷಣಾ ಕಾರ್ಯಾಚರಣೆ ಬುಧವಾರದವರೆಗೂ ನಡೆಯಿತು. ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ರಕ್ಷಣಾ ತಂಡದ ಪರಿಣಿತ ಈಜುಗಾರರು ಜಾನುವಾರು ಮೇಯಿಸುತ್ತಿದ್ದ ಜನ್ನು ಗಾವಡೆ ಎಂಬ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ಅತ್ಯಾಚಾರ ಯತ್ನ, ಮಗುವನ್ನು ಚರಂಡಿಗೆ ಎಸೆದ ವ್ಯಕ್ತಿ!
ಮಗುವಿನ ಕುಟುಂಬದವರು ಆರೋಪಿಯನ್ನು ಬೆನ್ನಟ್ಟಿದಾಗ ಮಗುವನ್ನು ಆತ ಚರಂಡಿಗೆ ಎಸೆದಿರುವ ಘಟನೆ ಮೀರತ್ ನಲ್ಲಿ ನಡೆದಿದೆ.

ರಾಜಸ್ಥಾನ: ಪತ್ನಿಯನ್ನು ಬೈಕ್ ಗೆ ಕಟ್ಟಿ ಉರಲೆಲ್ಲಾ ಎಳೆದಾಡಿದ ಪತಿ!
ಮಹಿಳೆಯನ್ನು ಮೋಟಾರ್ ಬೈಕ್ ಗೆ ಕಟ್ಟಿ ಅದರ ಹಿಂದೆ ಎಳೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಆಕೆಯ ಪತಿಯನ್ನು ಬಂಧಿಸಲಾಗಿದೆ.

ಬೆಂಗಳೂರು: 'ಕುಡಿಯಬೇಡಿ' ಎಂದಿದ್ದಕ್ಕೆ ವ್ಯಕ್ತಿಯನ್ನು ಇರಿದು ಕೊಂದ ಯುವಕರು!
ಕುಡಿತದಿಂದ ದೂರವಿರಿ ಎಂದು ಯುವಕರಿಗೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಆಕ್ರೋಶ ಗೊಂಡ ಇಬ್ಬರು ಯುವಕರನು 45 ವರ್ಷದ ವ್ಯಕ್ತಿಯೊಬ್ಬರನ್ನು ಇರಿದು ಕೊಂದಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮದುವೆಗೆ ಕೆಲವೇ ಗಂಟೆಗಳ ಮೊದಲು ಮಗನನ್ನೆ ಹತ್ಯೆ ಮಾಡಿದ ತಂದೆ!
ಮಗನ ಮದುವೆಗೆ ಕೆಲವೇ ಗಂಟೆ ಬಾಕಿ ಇರುವ ಹೊತ್ತಲ್ಲೇ ಜಿಮ್ ಮಾಲೀಕನೊಬ್ಬ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ.

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪಾನಮತ್ತ ವಿದ್ಯಾರ್ಥಿಗಳ ಕಾಟ; ವ್ಯಕ್ತಿಯೊಬ್ಬರ ಕೈಗೆ ಕಚ್ಚಿ, ಹಲ್ಲೆ!
ಜೋರಾಗಿ ಮ್ಯೂಸಿಕ್ ಹಾಕದಂತೆ ಮನವಿ ಮಾಡಿದ 31 ವರ್ಷದ ವ್ಯಕ್ತಿಯೊಬ್ಬರ ಮೇಲೆ ಮೂವರು ಪಾನಮತ್ತ ವಿದ್ಯಾರ್ಥಿಗಳು ಹಲ್ಲೆ ನಡೆಸಿ, ವ್ಯಕ್ತಿಯ ಕೈ ಕಚ್ಚಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಬೆಂಗಳೂರು: ಕಾರಿನಲ್ಲಿ ಕುಳಿತಿದ್ದ ಮಹಿಳೆ ಎದುರು ಅನುಚಿತವಾಗಿ ವರ್ತಿಸಿದ ವ್ಯಕ್ತಿ, ತನಿಖೆ ಕೈಗೆತ್ತಿಕೊಂಡ ಪೊಲೀಸರು
ಬೆಂಗಳೂರು ಮೂಲದ ಮಹಿಳೆಯೊಬ್ಬರು ಬ್ಯುಸಿನೆಸ್ ಪಾರ್ಕ್ ಬಳಿ ಕಾರಿನೊಳಗೆ ಕುಳಿತಿದ್ದಾಗ ಪುರುಷನೊಬ್ಬ ತನ್ನ ಕಡೆಗೆ ಅನುಚಿತವಾಗಿ ವರ್ತಿಸುವ ಮತ್ತು ಅಶ್ಲೀಲ ಸನ್ನೆಗಳನ್ನು ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ ಎಂದು ಸಾಮಾಜಿಕ ಮಾಧ್ಯಮದ ಮೂಲಕ ಆರೋಪಿಸಿದ್ದಾರೆ.

ಬೆಂಗಳೂರು: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ವ್ಯಕ್ತಿ, ಪುತ್ರರ ಬಂಧನ
ಇಬ್ಬರು ಅಪ್ರಾಪ್ತ ಸಹೋದರಿಯರಿಗೆ ಕೆಲಸ ನೀಡಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರ ಪೊಲೀಸರು 51 ವರ್ಷದ ವ್ಯಕ್ತಿಯೊಬ್ಬನ ಮನೆಯಲ್ಲಿ ತಪಾಸಣೆ ನಡೆಸಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಪತ್ನಿಯನ್ನು ನೋಡಿಕೊಳ್ಳುತ್ತಿದ್ದರು.

