ದೇಶಮಹಾರಾಷ್ಟ್ರ: ಬಿಟ್ಕಾಯಿನ್ ದಂಧೆಯಲ್ಲಿ 10 ಲಕ್ಷ ರೂ. ಕಳೆದುಕೊಂಡು ದರೋಡೆ ಕಥೆ ಕಟ್ಟಿದ ಉದ್ಯಮಿ!
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಉದ್ಯಮಿಯೊಬ್ಬರು ಬಿಟ್ಕಾಯಿನ್ ವ್ಯಾಪಾರದಲ್ಲಿ 10 ಲಕ್ಷ ರೂಪಾಯಿ ಕಳೆದುಕೊಂಡ ನಂತರ ತನ್ನ ಹಣವನ್ನು ದರೋಡೆ ಮಾಡಿರುವುದಾಗಿ ಸುಳ್ಳು ಹೇಳಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.