man died

ಬೆಳಗಾವಿ: ಲಂಡನ್ ನಿಂದ ವಾಪಸಾಗಿದ್ದ 32 ವರ್ಷದ ವ್ಯಕ್ತಿ ಕೊರೋನಾಗೆ ಬಲಿ
ಕಳೆದ ವಾರ ಲಂಡನ್ ನಿಂದ ವಾಪಾಸಾಗಿದ್ದ 32 ವರ್ಷದ ವ್ಯಕ್ತಿ ಅಥಣಿಯಲ್ಲಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ಧಾರಾವಿ ಕೊಳಗೇರಿಯಲ್ಲಿ ಕೊರೋನಾದಿಂದ ವ್ಯಕ್ತಿ ಸಾವು: ಸಮೀಪದ 300 ಅಂಗಡಿಗಳಿಗೆ ಬೀಗ
ಕೊರೋನಾ ಸೋಂಕಿತ 46 ವರ್ಷದ ವ್ಯಕ್ತಿ ಮುಂಬಯಿಯ ಕೊಳಗೇರಿ ಪ್ರದೇಶದಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸುತ್ತ ಮುತ್ತಲಿನ ಸುಮಾರು 300 ಅಂಗಡಿಗಳಿಗೆ ಸ್ಥಳೀಯ ಆಡಳಿತ ಬೀಗ ಜಡಿದಿದೆ.

ಅಂತ್ಯಸಂಸ್ಕಾರಕ್ಕೆ ಬಾರದ ಕುಟುಂಬಸ್ಥರು: ಕೊರೋನಾ ಪೀಡಿತನ ಅಂತ್ಯಕ್ರಿಯೆ ನೆರವೇರಿಸಿದ ಹೆಲ್ತ್ ವರ್ಕರ್ಸ್
ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಕೊರೊನಾ ವೈರಸ್ ಪೀಡಿತ ವೃದ್ಧನೋರ್ವ ಮೃತಪಟ್ಟಿದ್ದು, ಕುಟುಂಬ ಮತ್ತು ಆಪ್ತರ ಅನುಪಸ್ಥಿತಿಯಲ್ಲಿ ಆರೋಗ್ಯ ಸೇವಾ ಕಾರ್ಯಕರ್ತರೇ ಶವಸಂಸ್ಕಾರ ನಡೆಸಿದ ಘಟನೆ ನಡೆದಿದೆ.

ಮೆಟ್ರೋ ಪ್ರಯಾಣಿಕರೇ ಎಚ್ಚರ: ರೈಲಿನ ಬಾಗಿಲುಗಳಲ್ಲಿ ಕೈ ಸಿಲುಕಿ ವ್ಯಕ್ತಿ ಸಾವು
ಪಾರ್ಕ್ ಸ್ಟ್ರೀಟ್ ನಿಲ್ದಾಣದಿಂದ ಹೊರಟ ರೈಲೊಂದರ ಎರಡು ಬಾಗಿಲುಗಳ ಮಧ್ಯೆ ಕೈ ಸಿಲುಕಿದ ಪರಿಣಾಮ 56 ವರ್ಷದ ವ್ಯಕ್ತಿಯೊರ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಸೀಟಿಗಾಗಿ ಜಗಳ: ಚಲಿಸುತ್ತಿದ್ದ ರೈಲಿನಿಂದ ಹೊರ ದೂಡಿದ ಕಿಡಿಗೇಡಿಗಳು; ಓರ್ವ ಸಾವು
ನವದೆಹಲಿ-ಆಗ್ರಾ ಇಂಟರ್ ಸಿಟಿ ರೈಲಿನಲ್ಲಿ ಕಳೆದ ರಾತ್ರಿ ಸೀಟಿಗಾಗಿ ಭಾರೀ ಜಗಳ ನಡೆದಿದ್ದು ಈ ವೇಳೆ ಚಲಿಸುತ್ತಿದ್ದ ರೈಲಿನಿಂದ ಇಬ್ಬರನ್ನು ಹೊರ ದೂಡಿದ್ದು ಪರಿಣಾಮ...

ಗುಂಡ್ಲುಪೇಟೆ: ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದ ವ್ಯಕ್ತಿ ಸಾವು
ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದ ವ್ಯಕ್ತಿಗೆ ಸಂಬಂಧಿಕರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದ್ದಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ..

ದ ಕಂಜ್ಯೂರಿಂಗ್ 2 ಹಾರರ್ ಸಿನಿಮಾ ನೋಡುತ್ತಿದ್ದ ವ್ಯಕ್ತಿ ಚಿತ್ರಮಂದಿರದಲ್ಲೇ ಸಾವು
ಇತ್ತೀಚೆಗೆ ಬಿಡುಗಡೆಯಾದ ‘ದ ಕಂಜ್ಯೂರಿಂಗ್ 2’ ಹಾರರ್ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುತ್ತಿದ್ದ ವೇಳೆ 65 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ..
ಆನೆ ತುಳಿತಕ್ಕೆ ವ್ಯಕ್ತಿ ಸಾವು
ಬೈಲೂರು ಅರಣ್ಯ ವಲಯ ಪ್ರದೇಶದ ಹೊಸಪಾಳ್ಯ ಸಮೀಪ ಶನಿವಾರ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ...

ಸ್ಯಾಂಕಿ ಕೆರೆಯಲ್ಲಿ ಶವ ಪತ್ತೆ
ಕಾರ್ಮಿಕ ಇಲಾಖೆ ಇನ್ಸ್‍ಪೆಕ್ಟರ್ ಶಿವಶಂಕರಪ್ಪ ಅವರ ಪುತ್ರ ಸುಪ್ರಿತ್(23) ಭಾನುವಾರ ಬೆಳಗ್ಗೆ ಸದಾಶಿವನಗರದ ಸ್ಯಾಂಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ...

