Man Dies

ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವ ವ್ಯಕ್ತಿ ಸಾವು
ದೇಶ

ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವ ವ್ಯಕ್ತಿ ಸಾವು

ಉತ್ತರ ಕೇರಳ ಜಿಲ್ಲೆಯ ತಲಶ್ಶೇರಿ ಬಳಿ ಮಂಗಳವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವೆಲಾಯುಧನ್ ಎಂದು ಗುರುತಿಸಲಾಗಿದೆ.

ದೆಹಲಿ ಮೆಟ್ರೋ ಹಳದಿ ಮಾರ್ಗದ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ
ದೇಶ

ದೆಹಲಿ ಮೆಟ್ರೋ ಹಳದಿ ಮಾರ್ಗದ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬರು ಬುಧವಾರ ದೆಹಲಿ ಮೆಟ್ರೋದ ಹಳದಿ ಲೈನ್‌ನ ಉದ್ಯೋಗ್ ಭವನ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಈಜಲು ಹೋದ ವ್ಯಕ್ತಿ ವಿಭೂತಿಕೆರೆಯಲ್ಲಿ ಮುಳುಗಿ ಸಾವು
ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಈಜಲು ಹೋದ ವ್ಯಕ್ತಿ ವಿಭೂತಿಕೆರೆಯಲ್ಲಿ ಮುಳುಗಿ ಸಾವು

ಕುಡಿದ ಅಮಲಿನಲ್ಲಿ ಈಜಲು ಹೋದ 33 ವರ್ಷದ ವ್ಯಕ್ತಿಯೊಬ್ಬರು ವಿಭೂತಿಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿಭೂತಿಪುರ ನಿವಾಸಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ. ಅವರು ಬಾರ್ ಬೆಂಡಿಂಗ್ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 

ಕೋಲಾರ: ಸಾರ್ವಜನಿಕವಾಗಿ ಕತ್ತು ಸೀಳಿಕೊಂಡ ವ್ಯಕ್ತಿ, ಆಸ್ಪತ್ರೆಗೆ ತೆರಳುವಷ್ಟರಲ್ಲಿ ಸಾವು!
ರಾಜ್ಯ

ಕೋಲಾರ: ಸಾರ್ವಜನಿಕವಾಗಿ ಕತ್ತು ಸೀಳಿಕೊಂಡ ವ್ಯಕ್ತಿ, ಆಸ್ಪತ್ರೆಗೆ ತೆರಳುವಷ್ಟರಲ್ಲಿ ಸಾವು!

ಕೋಲಾರ ಜಿಲ್ಲೆಯಲ್ಲಿ ಬುಧವಾರ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ತಮ್ಮ ಕತ್ತು ಸೀಳಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಬೇತಮಂಗಲ ನಿವಾಸಿ 35 ವರ್ಷದ ರಹಮತ್ ಉಲ್ಲಾ ಬೇಗ್ ಎಂದು ಗುರುತಿಸಲಾಗಿದೆ.

ಉಡುಪಿ: ಅದಾನಿ ವಿದ್ಯುತ್ ಸ್ಥಾವರದಲ್ಲಿ ಕಟ್ಟಡ ಕೆಡವುವ ವೇಳೆ ಕಾರ್ಮಿಕ ಸಾವು
ರಾಜ್ಯ

ಉಡುಪಿ: ಅದಾನಿ ವಿದ್ಯುತ್ ಸ್ಥಾವರದಲ್ಲಿ ಕಟ್ಟಡ ಕೆಡವುವ ವೇಳೆ ಕಾರ್ಮಿಕ ಸಾವು

ಪಡುಬಿದ್ರಿ ಸಮೀಪದ ಯಳ್ಳೂರಿನಲ್ಲಿರುವ ಅದಾನಿ-ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ ಆವರಣದಲ್ಲಿ ಕಟ್ಟಡವನ್ನು ಕಿತ್ತುಹಾಕುವ ಪ್ರಕ್ರಿಯೆ ವೇಳೆ ಕಟ್ಟಡದ ಬೀಮ್ ಕುಸಿದು ಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಉತ್ತರಾಖಂಡ: ಕೇದಾರನಾಥದಲ್ಲಿ ಹೆಲಿಕಾಪ್ಟರ್ ರೋಟರ್ ಬ್ಲೇಡ್‌ಗೆ ತಗುಲಿ ಅಧಿಕಾರಿ ಸಾವು
ದೇಶ

ಉತ್ತರಾಖಂಡ: ಕೇದಾರನಾಥದಲ್ಲಿ ಹೆಲಿಕಾಪ್ಟರ್ ರೋಟರ್ ಬ್ಲೇಡ್‌ಗೆ ತಗುಲಿ ಅಧಿಕಾರಿ ಸಾವು

ಉತ್ತರಾಖಂಡದ ಕೇದಾರನಾಥದಲ್ಲಿ ಭಾನುವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗಳಿಗೆ ಸಿಲುಕಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಡಿಗೆ ಮನೆಯಲ್ಲಿದ್ದ ವಿದ್ಯಾರ್ಥಿ ನೇಣಿಗೆ ಶರಣು; ಶವ ನೋಡಿದ ಮನೆಯ ಮಾಲೀಕನಿಗೆ ಹೃದಯಾಘಾತ, ಸಾವು!
ದೇಶ

ಬಾಡಿಗೆ ಮನೆಯಲ್ಲಿದ್ದ ವಿದ್ಯಾರ್ಥಿ ನೇಣಿಗೆ ಶರಣು; ಶವ ನೋಡಿದ ಮನೆಯ ಮಾಲೀಕನಿಗೆ ಹೃದಯಾಘಾತ, ಸಾವು!

ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ.

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಕುಳಿತಲ್ಲೇ ಸಾವು
ರಾಜ್ಯ

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಕುಳಿತಲ್ಲೇ ಸಾವು

ಇತ್ತೀಚಿಗೆ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಬುಧವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ...

ಸ್ಕೂಟರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 1.5 ಕಿ.ಮೀ ಎಳೆದೊಯ್ದ ಟ್ರಕ್!
ದೇಶ

ಸ್ಕೂಟರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 1.5 ಕಿ.ಮೀ ಎಳೆದೊಯ್ದ ಟ್ರಕ್!

ಭೀಕರ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲ್ಕತ್ತಾದ ಸಿಲಿಗುರಿಯಲ್ಲಿ ಡಂಪರ್ ಟ್ರಕ್ ಸ್ಕೂಟರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 1.5 ಕಿ.ಮೀ ಎಳೆದೊಯ್ದಿದೆ.