Man Dragged in car

ಕಾರಿನ ಬಾನೆಟ್ ಮೇಲೆ ಉದ್ಯಮಿಯನ್ನು ಎಳೆದೊಯ್ದ ಮಹಿಳೆ: 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಐವರು
ರಾಜ್ಯ

ಕಾರಿನ ಬಾನೆಟ್ ಮೇಲೆ ಉದ್ಯಮಿಯನ್ನು ಎಳೆದೊಯ್ದ ಮಹಿಳೆ: 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಐವರು

ಉದ್ಯಮಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅವರನ್ನು ಶನಿವಾರ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 30 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಿಯಾಂಕಾ ಸೇರಿದಂತೆ ಐವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕ್ಷುಲ್ಲಕ ಗಲಾಟೆ: ಕಾರು ತಡೆಯಲು ಯತ್ನಿಸಿ ಬಾನೆಟ್‌ ಹತ್ತಿದ ವ್ಯಕ್ತಿಯ ಎಳೆದೊಯ್ದ ಚಾಲಕಿ
ರಾಜ್ಯ

ಕ್ಷುಲ್ಲಕ ಗಲಾಟೆ: ಕಾರು ತಡೆಯಲು ಯತ್ನಿಸಿ ಬಾನೆಟ್‌ ಹತ್ತಿದ ವ್ಯಕ್ತಿಯ ಎಳೆದೊಯ್ದ ಚಾಲಕಿ

ವೃದ್ಧನನ್ನು ರಸ್ತೆಯಲ್ಲಿ ಎಳೆದೊಯ್ದಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾರು ತಡೆಯಲು ಯತ್ನಿಸಿ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಕಾರಿನ ಚಾಲಕಿ ಎಳೆದೊಯ್ದಿದ್ದಾರೆ.