Man drowned

ರಾಮನಗರ: ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ಪಾಪಣ್ಣ (60) ಮೃತಪಟ್ಟವರು. ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡಿದ್ದ ಗ್ರಾಮಸ್ಥರು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಕೆರೆಯಲ್ಲಿ ವಿಸರ್ಜನೆ ಮಾಡಿದ್ದಾರೆ.

ತಲಕಾಡು: ಈಜಲು ತೆರಳಿದ್ದ ಯುವಕ ನೀರು ಪಾಲು; ಒಂದೇ ದಿನ 3 ಸಾವು
ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

