ದೇಶಮಧ್ಯ ಪ್ರದೇಶ: ಅಂಗಡಿಗೆ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅಂಗಡಿಯೊಂದರ ಮೇಲೆ ತ್ರಿವರ್ಣ ಧ್ವಜವನ್ನು ಕಟ್ಟುವ ವೇಳೆ 45 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.