ದೇಶಬಿಎಸ್ಪಿಯಿಂದ ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಣೆ: ಆಕಾಂಕ್ಷಿ ವ್ಯಾಪಾರಿ ಆತ್ಮಹತ್ಯೆ
2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಹುಜನ ಸಮಾಜ ಪಕ್ಷದಿಂದ(ಬಿಎಸ್ಪಿ) ಟಿಕೆಟ್ ಪಡೆಯುವಲ್ಲಿ ವಿಫಲವಾಗಿರುವ ವ್ಯಾಪಾರಿಯೊಬ್ಬ ಗಾಜಿಪುರ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.