Man, four-year-old son found dead

ಸಂಬಳ ಹೆಚ್ಚಿಸದ ಮಾಲೀಕನ ವಿರುದ್ಧ ಸೇಡು ತೀರಿಸಿಕೊಳ್ಳಲು ಹಣ ದೋಚಿದ ಕೆಲಸಗಾರನ ಬಂಧನ!
ದೇಶ

ಸಂಬಳ ಹೆಚ್ಚಿಸದ ಮಾಲೀಕನ ವಿರುದ್ಧ ಸೇಡು ತೀರಿಸಿಕೊಳ್ಳಲು ಹಣ ದೋಚಿದ ಕೆಲಸಗಾರನ ಬಂಧನ!

ಸಂಬಳ ಹೆಚ್ಚಳ ಮಾಡದ ಬಾಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ತಾನು ಕೆಲಸ ಮಾಡುತ್ತಿದ್ದ ಕಟ್ಟಡ ನಿರ್ಮಾಣ ಕಂಪನಿಯ ಹಣವನ್ನು ದೋಚಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಳೆ ವೈಷಮ್ಯ ಹಿನ್ನೆಲೆ: ಕೊಲೆ ಆರೋಪಿಯ ಬರ್ಬರ ಹತ್ಯೆ
ರಾಜ್ಯ

ಹಳೆ ವೈಷಮ್ಯ ಹಿನ್ನೆಲೆ: ಕೊಲೆ ಆರೋಪಿಯ ಬರ್ಬರ ಹತ್ಯೆ

ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಹಳೆ ಕೊಲೆ ಆರೋಪಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊರೋನಾ ತಗುಲಿತೆಂಬ ಭಯ: ಗರ್ಭಿಣಿ ಸೇರಿದಂತೆ ಕುಟುಂಬಸ್ಥರ ಮೇಲೆ ನೆರೆಯವರಿಂದ ಹಲ್ಲೆ
ದೇಶ

ಕೊರೋನಾ ತಗುಲಿತೆಂಬ ಭಯ: ಗರ್ಭಿಣಿ ಸೇರಿದಂತೆ ಕುಟುಂಬಸ್ಥರ ಮೇಲೆ ನೆರೆಯವರಿಂದ ಹಲ್ಲೆ

ದಕ್ಷಿಣ ಭಾಗದ ಪಟೌಲಿ ಬಡಾವಣೆಯಲ್ಲಿ ಕೋವಿಡ್​-19 ಸೋಂಕು ತಗುಲಿದೆ ಎಂಬ ಕಾರಣಕ್ಕಾಗಿ ಗರ್ಭಿಣಿ ಹಾಗೂ ಮಗು ಸೇರಿ ಕುಟುಂಬದ ಮೂವರ ಮೇಲೆ ನೆರೆಹೊರೆಯವರು ಹಲ್ಲೆ ಮಾಡಿರುವ ಘಟನೆ ನಡೆದಿದೆ

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಮದುವೆಯಾಗುವುದಾಗಿ ಹಣ ಪಡೆದು ವಂಚಿಸುತ್ತಿದ್ದವನ ಬಂಧನ
ರಾಜ್ಯ

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಮದುವೆಯಾಗುವುದಾಗಿ ಹಣ ಪಡೆದು ವಂಚಿಸುತ್ತಿದ್ದವನ ಬಂಧನ

ವೈವಾಹಿಕ ಜಾಲತಾಣ ಮ್ಯಾಟ್ರಿಮೋನಿಯಲ್ಲಿ ಯುವತಿಯರಿಗೆ ವಿವಾಹವಾಗುವುದಾಗಿ ನಂಬಿಸಿ ವಂಚಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊರೋನಾ ಭೀತಿ: ಪತ್ನಿಯನ್ನು ಮನೆಗೆ ಸೇರಿಸದೇ ಪರಾರಿಯಾದ ಪತಿ!
ರಾಜ್ಯ

ಕೊರೋನಾ ಭೀತಿ: ಪತ್ನಿಯನ್ನು ಮನೆಗೆ ಸೇರಿಸದೇ ಪರಾರಿಯಾದ ಪತಿ!

ಲಾಕ್ ಡೌನ್ ನಿಂದಾಗಿ ಕಳೆದ ಮೂರು ತಿಂಗಳಿನಿಂದ ತವರು ಮನೆಯಲ್ಲಿದ್ದ ಪತ್ನಿಯನ್ನು ವಾಪಸ್ಸು‌ ಮನೆಗೆ ಸೇರಿಸಿಕೊಳ್ಳದೆ ಆಕೆ ಬಂದಾಗ ಬಾಗಿಲು ಹಾಕಿ ಪತಿ ಪರಾರಿಯಾಗಿರುವ  ಘಟನೆ  ನಗರದ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊರೋನಾಗೆ ಹೆದರಿ ವ್ಯಕ್ತಿ ನೇಣಿಗೆ ಶರಣು.! 
ರಾಜ್ಯ

ಕೊರೋನಾಗೆ ಹೆದರಿ ವ್ಯಕ್ತಿ ನೇಣಿಗೆ ಶರಣು.! 

ತಂದೆಯ ಇಚ್ಛೆ ಈಡೇರಿಸಲು ಬೊಂಬೆಯನ್ನೇ ಮದುವೆಯಾದ ಪುತ್ರ!
ದೇಶ

ತಂದೆಯ ಇಚ್ಛೆ ಈಡೇರಿಸಲು ಬೊಂಬೆಯನ್ನೇ ಮದುವೆಯಾದ ಪುತ್ರ!

ತಂದೆಯ ಇಚ್ಛೆಯನ್ನು ಈಡೇರಿಸುವುದಕ್ಕಾಗಿ ವ್ಯಕ್ತಿಯೋರ್ವ ಬೊಂಬೆಯ ಜೊತೆ ವಿವಾಹವಾಗಿರುವ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಡೆದಿದೆ.

ತಿರುಪತಿ 'ಟ್ರಯಲ್' ದರ್ಶನ ಪಡೆದಿದ್ದ ಭಕ್ತನಿಗೆ ಕೊರೋನಾ ಪಾಸಿಟಿವ್: ಸಂಪರ್ಕಕ್ಕೆ ಸಿಗದೇ ಸೋಂಕಿತ ನಾಪತ್ತೆ
ದೇಶ

ತಿರುಪತಿ 'ಟ್ರಯಲ್' ದರ್ಶನ ಪಡೆದಿದ್ದ ಭಕ್ತನಿಗೆ ಕೊರೋನಾ ಪಾಸಿಟಿವ್: ಸಂಪರ್ಕಕ್ಕೆ ಸಿಗದೇ ಸೋಂಕಿತ ನಾಪತ್ತೆ

ತಿರುಪತಿ ತಿರುಮಲ ದೇವಾಲಯದಲ್ಲಿ ದೇವರ ದರ್ಶನ ಪಡೆದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು. ತಿರುಮಲದ ಬಾಲಾಜಿ ನಗರದ ನಿವಾಸಿಯಾದ ಆತ ಕಾಣೆಯಾಗಿದ್ದಾನೆ.

ಕೊರೋನಾ ಇಲ್ಲದಿದ್ದರೂ ಬೆಳಗಾವಿಯಲ್ಲಿ ಆತಂಕ ಸೃಷ್ಟಿಸಿದ ವ್ಯಕ್ತಿ ಸಾವು!
ರಾಜ್ಯ

ಕೊರೋನಾ ಇಲ್ಲದಿದ್ದರೂ ಬೆಳಗಾವಿಯಲ್ಲಿ ಆತಂಕ ಸೃಷ್ಟಿಸಿದ ವ್ಯಕ್ತಿ ಸಾವು!

ಮುಂಬೈನಿಂದ ಬೆಳಗಾವಿ ತಾಲೂಕಿನ ಕಟ್ಟನಬಾಂವಿ ಗ್ರಾಮಕ್ಕೆ ಆಗಮಿಸಿತ್ತ ವ್ಯಕ್ತಿಯೊಬ್ಬ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದು, ವ್ಯಕ್ತಿಯ ಸಾವು ಬೆಳಗಾವಿಯಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಘಟನೆ ಶನಿವಾರ ನಡೆದಿದೆ.