Man, four-year-old son found dead

ವಿಜಯಪುರ: ಪೊಲೀಸ್ ಚೆಕ್ ಪೋಸ್ಟ್ ತಪ್ಪಿಸಲು ನದಿಗೆ ಹಾರಿ ಪ್ರಾಣಬಿಟ್ಟ ದುರ್ದೈವಿ
ಹೆಂಡತಿ ಮಕ್ಕಳನ್ನು ನೋಡಲು ಊರಿಗೆ ಹೋಗಿ ವಾಪಸ್ ಬರುವಾಗ ಪೊಲೀಸ್ ಚೆಕ್ ಪೋಸ್ಟ್ ತಪ್ಪಿಸಲು ವ್ಯಕ್ತಿಯೊಬ್ಬ ನೀರಿಗೆ ಹಾರಿ ಈಜಲುಯತ್ನಿಸಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ.

ಉತ್ತರ ಪ್ರದೇಶ: ಕೆಮ್ಮು, ಶೀತ ಕಾಣಿಸಿಕೊಂಡ ಯುವಕ ಆತ್ಮಹತ್ಯೆ! ಕೊರೋನಾ ಶಂಕೆ
ಕೆಮ್ಮು, ಶೀತದಿಂದ ಬಳಲುತ್ತಿದ್ದ 35 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ

ಕುಡಿತಕ್ಕೆ ಹಣ ನೀಡದ ಪತ್ನಿ: ಮೂವರು ಪುತ್ರಿಯರನ್ನು ಕೆರೆಗೆ ತಳ್ಳಿ ಹತ್ಯೆಗೈದ ಕಟುಕ ತಂದೆ
ಕುಡಿತಕ್ಕೆ ಹಣ ನೀಡದ ಪತ್ನಿಯೊಂದಿಗೆ ಜಗಳ ಮಾಡಿಕೊಂಡ 32 ವರ್ಷದ ಕುಡುಕ ವ್ಯಕ್ತಿಯೊಬ್ಬ 7ರಿಂದ 10 ವರ್ಷದೊಳಗೆ ತನ್ನ ಮೂವರು ಪುತ್ರಿಯರನ್ನು ಕೆರೆಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಕಾಮರೆಡ್ಡಿ ಜಿಲ್ಲೆಯಲ್ಲಿ ಇಂದು ನಡೆದಿದೆ.

ಉಡುಪಿ ಕೃಷ್ಣಮಠದ ಕೊಳದಲ್ಲಿ ಮುಳುಗಿ ಚೆನ್ನೈ ವ್ಯಕ್ತಿ ಸಾವು
ಚೆನ್ನೈನ 62 ವರ್ಷದ ವ್ಯಕ್ತಿಯೊಬ್ಬರು ಶ್ರೀ ಕೃಷ್ಣ ಮಠದ ಮಾಧ್ವ ಸರೋವರದಲ್ಲಿ ಮಂಗಳವಾರ ಮುಂಜಾನೆ ನೀರನಲ್ಲಿ ಮುಳುಗಿ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.

ದಾವಣಗೆರೆ: ಇಬ್ಬರು ಹೆಂಡಿರ ಗಂಡ, 3 ಮಕ್ಕಳ ತಂದೆ ಲೈವ್ ಟಿಕ್‌ಟಾಕ್ ಮಾಡಿ ಆತ್ಮಹತ್ಯೆಗೆ ಶರಣು!
ವ್ಯಕ್ತಿಯೋರ್ವ ಲೈವ್ ಟಿಕ್‌ಟಾಕ್ ನಡೆಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಮಾಗನಹಳ್ಳಿ ಎಂಬಲ್ಲಿ ನಡೆದಿದೆ.

ಹಾಸನ: ಅತ್ತೆ ಮಗಳನ್ನು ಕಿಡ್ನಾಪ್ ಮಾಡಿ ಕಾರಿನಲ್ಲಿ ತಾಳಿ ಕಟ್ಟಿದ ಕಿರಾತಕ!
ಬಸ್ ಗಾಗಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಯುವತಿಯನ್ನು ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಿ ಚಲಿಸುತ್ತಿರುವ ಕಾರಿನಲ್ಲೇ ತಾಳಿ ಕಟ್ಟಿದ ಘಟನೆ ಹಾಸನದಲ್ಲಿ ನಡೆದಿದೆ.

ಮಂಗಳೂರಿನಲ್ಲಿ ಪ್ರಚೋದನಾತ್ಮಕ ಸಂದೇಶ ಕಳುಹಿಸುತ್ತಿದ್ದ ದುಷ್ಕರ್ಮಿ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ 19ರಂದು ನಗರದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಕಳುಹಿಸುತ್ತಿದ್ದರು ಎನ್ನಲಾಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷ ಹರಡುತ್ತಿದ್ದ ವ್ಯಕ್ತಿ ಬಂಧನ
ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷದ ಪ್ರಚೋದನಾತ್ಮಕ ಸಂದೇಶಗಳನ್ನು ಹರಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬನ್ನು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.

ಚಾಮರಾಜನಗರ: ಮಗನೊಂದಿಗೆ ಜಗಳ,ಮನನೊಂದ ತಂದೆ ಆತ್ಮಹತ್ಯೆ
ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

