Man, four-year-old son found dead

ಮಂಗಳೂರು: ನಕಲಿ ದಾಖಲೆ ಸೃಷ್ಟಿಸುತ್ತಿದ್ದ ವ್ಯಕ್ತಿಯ ಬಂಧನ
ಸರ್ಕಾರದ ಯೋಜನೆಗಳು ಮತ್ತು ಸಾಲ ಪಡೆಯಲು ಆಧಾರ್, ಪ್ಯಾನ್ ಮತ್ತು ವೋಟರ್ ಐಡಿಗಳಂತಹ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬರ್ನಾಡ್ ಬಜ್ಜೋಡಿ ಬಿಕರ್ನಕಟ್ಟೆ ನಿವಾಸಿ ರೋಶನ್ ಮಸ್ಕರೇನಸ್ (41) ಬಂಧಿತ ಆರೋಪಿ.

ಹೊಸ ಕೆಲಸ ಹರಸಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ನಾಪತ್ತೆ: ಎಫ್ಐಆರ್ ದಾಖಲು
ಸಲೂನ್ ನಲ್ಲಿ ಕೆಲಸ ಮಾಡುವ ಸಲುವಾಗಿ ನವದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ 31 ವರ್ಷದ ವ್ಯಕ್ತಿಯೊಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಎದುರು ಮಲಗಿದ್ದ ವ್ಯಕ್ತಿ ಮೇಲೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು!
ಎದುರು ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ರೋಡ್ ರೋಲರ್ ಹರಿದ ಪರಿಣಾಮ ಆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದ ಅಂಚಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಬೆಂಗಳೂರು: ರೆಸ್ಟೋರೆಂಟ್‌ನಲ್ಲಿ ದುಷ್ಕರ್ಮಿಗಳಿಂದ ಹರಿತವಾದ ಆಯುಧಗಳಿಂದ ವ್ಯಕ್ತಿ ಮೇಲೆ ಹಲ್ಲೆ!
ಸೋಮವಾರ ಸಂಜೆ ಇಲ್ಲಿನ ರೆಸ್ಟೋರೆಂಟ್ ಒಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸನ: ಪೋಷಕರಿಗೆ ವಿಷ ನೀಡಿ ಹತ್ಯೆಗೈದ ಆರೋಪದ ಮೇಲೆ 27 ವರ್ಷದ ಯುವಕನ ಬಂಧನ
ಹಾಸನ ಜಿಲ್ಲೆಯಲ್ಲಿ ಪೋಷಕರಿಗೆ ವಿಷ ನೀಡಿ ಕೊಂದಿದ್ದ ಆರೋಪದ ಮೇಲೆ ಯುವಕನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಯನ್ನು ಅರಕಲಗೂಡು ತಾಲೂಕಿನ ಬಿಸಿಲಹಳ್ಳಿ ನಿವಾಸಿ 27 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ.

ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಕರ್ನಾಟಕ ಮೂಲದ ವ್ಯಕ್ತಿ!
ಹೈದರಾಬಾದ್‌ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 27 ವರ್ಷದ ವ್ಯಕ್ತಿ ಭಾನುವಾರ ಮಧ್ಯಾಹ್ನ ತನ್ನ ರೂಮ್‌ಮೇಟ್‌ಗಳು ಇಲ್ಲದಿದ್ದಾಗ ಸುರರಾಮ್‌ನಲ್ಲಿ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಯರ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್ ಅಪ್ಲೋಡ್ ಮಾಡುತ್ತಿದ್ದ ವ್ಯಕ್ತಿ ಬಂಧನ
ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬೆಂಗಳೂರು: ಬಾಲಕಿ ಎದುರೇ ಹಸ್ತಮೈಥುನ ಮಾಡಿಕೊಂಡಿದ್ದ ವ್ಯಕ್ತಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ!
ಬಾಲಕಿ ಎದುರೇ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡಿದ್ದಕ್ಕಾಗಿ 33 ವರ್ಷದ ವ್ಯಕ್ತಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.

ಹಿಂದೂ ದೇವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿಯ ಬಂಧನ
ಇನ್‌ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನನ್ನು ಇಲ್ಲಿನ ಸೈಬರ್, ಆರ್ಥಿಕ ಅಪರಾಧ, ಮಾದಕ ದ್ರವ್ಯ ನಿಗ್ರಹ ಠಾಣೆಯ (ಸಿಇಎನ್) ಪೊಲೀಸರು ಬಂಧಿಸಿದ್ದಾರೆ.

