ರಾಜ್ಯಬೆಂಗಳೂರು: ಸಹೋದರನನ್ನೇ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಿದ ವ್ಯಕ್ತಿ ಸೇರಿ 8 ಜನರ ಬಂಧನ!
ವ್ಯವಹಾರದಲ್ಲಿ ತನ್ನ ಸಹೋದರನ ಯಶಸ್ಸಿನಿಂದ ಕುಪಿತಗೊಂಡ ವ್ಯಕ್ತಿಯೊಬ್ಬ ಇತರ ಸಹೋದರರೊಂದಿಗೆ ಸೇರಿಕೊಂಡು ಡ್ರಗ್ಸ್ ಕಳ್ಳಸಾಗಣೆಯಲ್ಲಿ ತನ್ನ ಸಹೋದರ ಭಾಗಿಯಾಗಿದ್ದಾನೆ ಎಂದು ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.