ದೇಶAllahabad high court: ಮತ್ತೊಂದು ಮಹತ್ವದ ಆದೇಶ; 43 ವರ್ಷಗಳ ಹಿಂದೆ ಪತ್ನಿಯನ್ನು ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ! ಏನಿದು ಪ್ರಕರಣ?
ಆರೋಪಿಗಳನ್ನು ಖುಲಾಸೆಗೊಳಿಸುವ ವಿಚಾರಣಾ ನ್ಯಾಯಾಲಯದ 1984ರ ತೀರ್ಪನ್ನು ರದ್ದುಪಡಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ರಾಜೀವ್ ಗುಪ್ತಾ ಮತ್ತು ಹರ್ವಿರ್ ಸಿಂಗ್ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿತು.