ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮೇಲಿನ ಉತ್ತರ ಪ್ರದೇಶ ಪೊಲೀಸರ ದೌರ್ಜನ್ಯ, ಒಂದು ರೀತಿಯಲ್ಲಿ ದೇಶದ ಪ್ರಜಾಪ್ರಭುತ್ವದ ಮೇಲಿನ ಗ್ಯಾಂಗ್ ರೇಪ್ ಇದ್ದಂತೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.