ರಾಜ್ಯಚಿಕ್ಕಮಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಗೆ ವಿಷ ನೀಡಿ ಕೊಂದ ಪಾಪಿ ಪತಿಯ ಬಂಧನ
ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿಗೆ ಆಹಾರದಲ್ಲಿ ಸೈನೈಡ್ ಬೆರೆಸಿ ಕೊಲೆ ಮಾಡಿದ ಆರೋಪದ ಮೇಲೆ 37 ವರ್ಷದ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.