Man killed

Tiger Attack: ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬ ಬಲಿ
ರಾಜ್ಯ

Tiger Attack: ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬ ಬಲಿ

ಎಚ್.ಡಿ ಕೋಟೆ ತಾಲೂಕಿನ ಕಾಡಬೇಗೂರು ಕಾಲೋನಿಯಲ್ಲಿ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. 

ಮೈಸೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು
ರಾಜ್ಯ

ಮೈಸೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು

ಇತ್ತೀಚಿಗೆ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿ ಶುಕ್ರವಾರ ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿದೆ. 

ಕೊಡಗು: ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ, 24 ಗಂಟೆಯಲ್ಲಿ ಇಬ್ಬರ ಸಾವು
ರಾಜ್ಯ

ಕೊಡಗು: ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ, 24 ಗಂಟೆಯಲ್ಲಿ ಇಬ್ಬರ ಸಾವು

ಕೊಡಗಿನಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ವ್ಯಾಘ್ರ ದಾಳಿಗೆ ಸೊಮವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ಕಳೆದ 24 ಗಂಟೆಯಲ್ಲಿ ಹುಲಿ ದಾಳಿಗೆ ಒಂದೇ ಗ್ರಾಮಕ್ಕೆ ಸೇರಿದ...

ಉಡುಪಿ: ಪಾಂಗಾಳದಲ್ಲಿ 42 ವರ್ಷದ ವ್ಯಕ್ತಿಗೆ ಅಪರಿಚಿತರಿಂದ ಚಾಕು ಇರಿತ, ಸಾವು
ರಾಜ್ಯ

ಉಡುಪಿ: ಪಾಂಗಾಳದಲ್ಲಿ 42 ವರ್ಷದ ವ್ಯಕ್ತಿಗೆ ಅಪರಿಚಿತರಿಂದ ಚಾಕು ಇರಿತ, ಸಾವು

ಕಾಪು ಪಾಂಗಾಳದಲ್ಲಿ ಭಾನುವಾರ ಸಂಜೆ 42 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಸಮೀಪದ ಮುಂಡೇಡಿ ನಿವಾಸಿ ಶರತ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಸುರತ್ಕಲ್ ನಲ್ಲಿ ವರ್ತಕ ಜಲೀಲ್ ಕೊಲೆ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ- ಸಿಎಂ ಬೊಮ್ಮಾಯಿ
ರಾಜ್ಯ

ಸುರತ್ಕಲ್ ನಲ್ಲಿ ವರ್ತಕ ಜಲೀಲ್ ಕೊಲೆ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ- ಸಿಎಂ ಬೊಮ್ಮಾಯಿ

ಸುರತ್ಕಲ್‌ನಲ್ಲಿ ಶನಿವಾರ ತಡರಾತ್ರಿ ನಡೆದ ಜಲೀಲ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದು, ಘಟನೆಯ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಆಧಾರದಲ್ಲಿ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಾಯ್ ಫ್ರೆಂಡ್ ಬಗ್ಗೆ ಆಕ್ಷೇಪಿಸಿದ್ದಕ್ಕೆ ತಮ್ಮನನ್ನೇ ಹತ್ಯೆ ಮಾಡಿದ ಅಕ್ಕ!
ದೇಶ

ಬಾಯ್ ಫ್ರೆಂಡ್ ಬಗ್ಗೆ ಆಕ್ಷೇಪಿಸಿದ್ದಕ್ಕೆ ತಮ್ಮನನ್ನೇ ಹತ್ಯೆ ಮಾಡಿದ ಅಕ್ಕ!

ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ತನ್ನ ಸಹೋದರನನ್ನು ಕೊಂದ ಆರೋಪದ ಮೇಲೆ 25 ವರ್ಷದ ಯುವತಿ ಮತ್ತು ಆಕೆಯ ಗೆಳೆಯನನ್ನು ಸೋಮವಾರ ಬಂಧಿಸಲಾಗಿದೆ.

ಮೈಸೂರು: ಕತ್ತು ಕೊಯ್ದು ವ್ಯಕ್ತಿಯ ಬರ್ಬರ ಕೊಲೆ
ರಾಜ್ಯ

ಮೈಸೂರು: ಕತ್ತು ಕೊಯ್ದು ವ್ಯಕ್ತಿಯ ಬರ್ಬರ ಕೊಲೆ

ಕತ್ತು ಕೊಯ್ದು ವ್ಯಕ್ತಿ ಓರ್ವನನ್ನು ದುಷ್ಕರ್ಮಿಗಳು  ಭೀಕರವಾಗಿ ಕೊಲೆ ಮಾಡಿರುವ ಘಟನೆ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಕುಳ್ಳ ವೆಂಕಟೇಶ್ ಭೀಕರ ಹತ್ಯೆ; ಸಿಸಿಟಿವಿಯಲ್ಲಿ ‌ದೃಶ್ಯ ಸೆರೆ
ರಾಜ್ಯ

ಬೆಂಗಳೂರು: ಕುಳ್ಳ ವೆಂಕಟೇಶ್ ಭೀಕರ ಹತ್ಯೆ; ಸಿಸಿಟಿವಿಯಲ್ಲಿ ‌ದೃಶ್ಯ ಸೆರೆ

ಇತ್ತೀಚೆಗೆ ಬೆಂಗಳೂರು ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕುಳ್ಳ ವೆಂಕಟೇಶ್ ಹತ್ಯೆಯ ಭೀಕರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳುಸುವಂತಿದೆ.

ಕಲಬುರಗಿ: ನಾಯಿ ವಿಚಾರಕ್ಕೆ ಜಗಳ, ಭೀಕರ ಕೊಲೆಯಲ್ಲಿ ಅಂತ್ಯ
ರಾಜ್ಯ

ಕಲಬುರಗಿ: ನಾಯಿ ವಿಚಾರಕ್ಕೆ ಜಗಳ, ಭೀಕರ ಕೊಲೆಯಲ್ಲಿ ಅಂತ್ಯ

ವ್ಯಕ್ತಿ ಓರ್ವನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯ ಹೈಕೋರ್ಟ್ ಮುಂಭಾಗದಲ್ಲಿ ಗುರುವಾರ ತಡರಾತ್ರಿ ನಡೆದಿದೆ.