ದೇಶದೆಹಲಿ: ಲಿವ್-ಇನ್ ಪಾರ್ಟನರ್ ಕೊಂದು, ಕಾರಿನಲ್ಲೇ ಶವದೊಂದಿಗೆ ಮಲಗಿದ ವ್ಯಕ್ತಿ!
ಕುಡಿದ ಮತ್ತಿನಲ್ಲಿ ಮಹಿಳೆಯ ಕತ್ತು ಹಿಸುಕಿ ಕೊಂದಿದ್ದು, ಶವವನ್ನು ಬೇರೆ ಕಡೆಗೆ ಸಾಗಿಸಲು ಕಾರಿಗೆ ಕೊಂಡೊಯ್ದಿದ್ದಾನೆ. ಆದರೆ ಕಾರನ್ನು ಓಡಿಸಲು ಸಾಧ್ಯವಾಗದ ಕಾರಣ ಅಲ್ಲಿಯೇ ಮಲಗಿ, ಬಳಿಕ ಕಾರು ಅಲ್ಲೇ ಬಿಟ್ಟು ಮನೆಗೆ ಹೋಗಿದ್ದಾನೆ.